Mark · chapter 6 · verse 19
Mark 6:19 in Kannada
ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.
Aadakaarana herodyalu avanige viro dhavaagi hage ittukondu avanannu kollisabe kendiddalu; aadare avalige aagalilla.
Mark 6:19 in English
- King James Version (KJV)
- Therefore Herodias had a quarrel against him, and would have killed him; but she could not:
- World English Bible (WEB)
- Herodias set herself against him and desired to kill him, but she couldn’t,
- American Standard Version (ASV)
- And Herodias set herself against him, and desired to kill him; and she could not;
- Bible in Basic English (BBE)
- And Herodias was bitter against him, desiring to put him to death; but she was not able;
- Darby Translation (DBY)
- But Herodias kept it [in her mind] against him, and wished to kill him, and could not:
- Webster's Bible (WBS)
- Therefore Herodias had a quarrel against him, and would have killed him; but she could not:
- Young's Literal Translation (YLT)
- and Herodias was having a quarrel with him, and was willing to kill him, and was not able,
Read in context
- 17ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
- 18ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.
- 19ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.
- 20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
- 21ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
Cross references
- Ecclesiastes 7:9 ಪ್ರಸಂಗಿ 7:9ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
- Ephesians 4:26–27 ಎಫೆಸದವರಿಗೆ 4:26–27ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ; ಸೈತಾನನಿಗೆ ಅವಕಾಶ ಕೊಡಲೇಬೇಡಿರಿ.
- Genesis 39:17–20 ಆದಿಕಾಂಡ 39:17–20ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುವವ ಳಾಗಿ--ನೀನು ನಮ್ಮ ಬಳಿಗೆ ತಂದ ಇಬ್ರಿಯ ಸೇವಕನು ನನ್ನನ್ನು ಹಾಸ್ಯಮಾಡುವದಕ್ಕೆ ನನ್ನ ಬಳಿಗೆ ಬಂದನು; ಆದರೆ ನಾನು ನನ್ನ ಸ್ವರವನ್ನೆತ್ತಿ ಕೂಗಿಕೊಂಡಾಗ ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು ಅಂದಳು. ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬದಾಗಿ ತನ್ನ ಹೆಂಡತಿ ಹೇಳಿದ್ದನ್ನು ಕೇಳಿ ಅವನ ಕೋಪವು ಉರಿಯಿತು. ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
- 1 Kings 21:20 1 ಅರಸುಗಳು 21:20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;