Skip to content
ThuthiThuthiThuthi
Mark · chapter 6 · verse 20

Mark 6:20 in Kannada

ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.

Yaakandare yohaananu neetivantanoo parishuddhanoo aada manushyanendu herodanu tilidavanaagi avanige bhayapattu avanannu kaapaaduttiddanu; mattu avanu heliddannu keli aaneka kaaryagalannu maadiddallade avanu heluvadannu santoshadinda kelidanu.

Mark 6:20 in English

King James Version (KJV)
For Herod feared John, knowing that he was a just man and an holy, and observed him; and when he heard him, he did many things, and heard him gladly.
World English Bible (WEB)
for Herod feared John, knowing that he was a righteous and holy man, and kept him safe. When he heard him, he did many things, and he heard him gladly.
American Standard Version (ASV)
for Herod feared John, knowing that he was a righteous and holy man, and kept him safe. And when he heard him, he was much perplexed; and he heard him gladly.
Bible in Basic English (BBE)
For Herod was in fear of John, being conscious that he was an upright and holy man, and kept him safe. And hearing him, he was much troubled; and he gave ear to him gladly.
Darby Translation (DBY)
for Herod feared John knowing that he was a just and holy man, and kept him safe; and having heard him, did many things, and heard him gladly.
Webster's Bible (WBS)
For Herod feared John, knowing that he was a just and holy man, and observed him: and when he heard him, he did many things, and heard him gladly.
Young's Literal Translation (YLT)
for Herod was fearing John, knowing him a man righteous and holy, and was keeping watch over him, and having heard him, was doing many things, and hearing him gladly.

Read in context

  1. 18ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.
  2. 19ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.
  3. 20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
  4. 21ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
  5. 22ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
Read all of Mark 6

Cross references

Original words (Greek)

Mark 6:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.