Skip to content
ThuthiThuthiThuthi
Mark · chapter 6 · verse 21

Mark 6:21 in Kannada

ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;

Heegiralaagi anukoolavaada ondu dinavu andare herodana huttida dinadalli avanu tanna prabhugaligoo sainyaadhipatigaligoo galilaayada pramukharigoo autanavannu maadisidanu;

Mark 6:21 in English

King James Version (KJV)
And when a convenient day was come, that Herod on his birthday made a supper to his lords, high captains, and chief [estates] of Galilee;
World English Bible (WEB)
Then a convenient day came when Herod on his birthday made a supper for his nobles, the high officers, and the chief men of Galilee.
American Standard Version (ASV)
And when a convenient day was come, that Herod on his birthday made a supper to his lords, and the high captains, and the chief men of Galilee;
Bible in Basic English (BBE)
And the chance came when Herod on his birthday gave a feast to his lords, and the high captains, and the chief men of Galilee;
Darby Translation (DBY)
And a holiday being come, when Herod, on his birthday, made a supper to his grandees, and to the chiliarchs, and the chief [men] of Galilee;
Webster's Bible (WBS)
And when a convenient day had come, that Herod on his birth-day made a supper to his lords, high captains, and chief [men] of Galilee;
Young's Literal Translation (YLT)
And a seasonable day having come, when Herod on his birthday was making a supper to his great men, and to the chiefs of thousands, and to the first men of Galilee,

Read in context

  1. 19ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.
  2. 20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
  3. 21ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
  4. 22ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
  5. 23ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
Read all of Mark 6

Cross references

Original words (Greek)

Mark 6:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.