Mark · chapter 6 · verse 22
Mark 6:22 in Kannada
ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
Aaga aa herodyala magalu olage bandu naatyavaadi herodanannoo avana sangada kootiddavarannoo mechchisiddarinda arasanu aa hudugige--ninage bekaadaddannu nanninda keliko; naanu adannu ninage koduttene endu helidanu.
Mark 6:22 in English
- King James Version (KJV)
- And when the daughter of the said Herodias came in, and danced, and pleased Herod and them that sat with him, the king said unto the damsel, Ask of me whatsoever thou wilt, and I will give [it] thee.
- World English Bible (WEB)
- When the daughter of Herodias herself came in and danced, she pleased Herod and those sitting with him. The king said to the young lady, “Ask me whatever you want, and I will give it to you.”
- American Standard Version (ASV)
- and when the daughter of Herodias herself came in and danced, she pleased Herod and them that sat at meat with him; and the king said unto the damsel, Ask of me whatsoever thou wilt, and I will give it thee.
- Bible in Basic English (BBE)
- And when the daughter of Herodias herself came in and did a dance, Herod and those who were at table with him were pleased with her; and the king said to the girl, Make a request for anything and I will give it you.
- Darby Translation (DBY)
- and the daughter of the same Herodias having come in, and danced, pleased Herod and those that were with [him] at table; and the king said to the damsel, Ask of me whatsoever thou wilt and I will give it thee.
- Webster's Bible (WBS)
- And when the daughter of the said Herodias came in, and danced, and pleased Herod, and them that sat with him, the king said to the damsel, Ask of me whatever thou wilt, and I will give [it] thee.
- Young's Literal Translation (YLT)
- and the daughter of that Herodias having come in, and having danced, and having pleased Herod and those reclining (at meat) with him, the king said to the damsel, 'Ask of me whatever thou wilt, and I will give to thee,'
Read in context
- 20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
- 21ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
- 22ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
- 23ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
- 24ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.
Cross references
- Esther 1:10–12 ಎಸ್ತೇರಳು 1:10–12ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು. ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
- Matthew 14:6 ಮತ್ತಾಯನು 14:6ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
- Daniel 5:2 ದಾನಿಯೇಲನು 5:2ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು.
- Isaiah 3:16–26 ಯೆಶಾಯ 3:16–26ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ, ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು. ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ, ಸರ, ಬಳೆ, ಮುಂಡಾಸ, ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ, ಓಲೆ, ಉಂಗುರ, ಮೂಗುತಿ, ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ, ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು. ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು; ನಿನ್ನ ಗಂಡಸರು ಕತ್ತಿಯಿಂದಲೂ ನಿನ್ನ ಶೂರರು ಯುದ್ಧದಲ್ಲಿಯೂ ಬೀಳುವರು.ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು. ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
Original words (Greek)
- And · G2532καί kaí
- daughter · G2364θυγάτηρ thygátēr
- said · G846αὐτός autós
- Herodias · G2266Ἡρωδιάς Hērōdiás
- in · G1525εἰσέρχομαι eisérchomai
- and · G2532καί kaí
- danced · G3738ὀρχέομαι orchéomai
- and · G2532καί kaí
- pleased · G700ἀρέσκω aréskō
- Herod · G2264Ἡρώδης Hērṓdēs
- and · G2532καί kaí
- them · G3588ὁ ho
- him · G4873συνανάκειμαι synanákeimai
- king · G935βασιλεύς basileús
- said · G2036ἔπω épō
- damsel · G2877κοράσιον korásion
- Ask · G154αἰτέω aitéō
- me · G3165μέ mé
- whatsoever · G3739ὅς hós
- wilt · G2309θέλω thélō
- and · G2532καί kaí
- give · G1325δίδωμι dídōmi
- thee · G4671σοί soí