Skip to content
ThuthiThuthiThuthi
Mark · chapter 6 · verse 23

Mark 6:23 in Kannada

ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.

Avanu--neenu nanninda yaavadannu kelikondaroo andare adu nanna raajyadalli ardhavaagiddaroo naanu ninage koduttene endu avalige aaneyittu helidanu.

Mark 6:23 in English

King James Version (KJV)
And he sware unto her, Whatsoever thou shalt ask of me, I will give [it] thee, unto the half of my kingdom.
World English Bible (WEB)
He swore to her, “Whatever you ask of me, I will give you, up to half of my kingdom.”
American Standard Version (ASV)
And he sware unto her, Whatsoever thou shalt ask of me, I will give it thee, unto the half of my kingdom.
Bible in Basic English (BBE)
And he took an oath, saying to her, Whatever is your desire I will give it to you, even half of my kingdom.
Darby Translation (DBY)
And he swore to her, Whatsoever thou shalt ask me I will give thee, to half of my kingdom.
Webster's Bible (WBS)
And he swore to her, Whatever thou shalt ask of me, I will give [it] thee, to the half of my kingdom.
Young's Literal Translation (YLT)
and he sware to her — 'Whatever thou mayest ask me, I will give to thee — unto the half of my kingdom.'

Read in context

  1. 21ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
  2. 22ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
  3. 23ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
  4. 24ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.
  5. 25ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.
Read all of Mark 6

Cross references

Original words (Greek)

Mark 6:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.