Mark · chapter 6 · verse 24
Mark 6:24 in Kannada
ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.
Aaga avalu horatuhogi tanna taayige--naanu enu kelikollali endu kelalu avalu --baaptisma maadisuva yohaanana taleyannu keliko andalu.
Mark 6:24 in English
- King James Version (KJV)
- And she went forth, and said unto her mother, What shall I ask? And she said, The head of John the Baptist.
- World English Bible (WEB)
- She went out and said to her mother, “What shall I ask?” She said, “The head of John the Baptizer.”
- American Standard Version (ASV)
- And she went out, and said unto her mother, What shall I ask? And she said, The head of John the Baptizer.
- Bible in Basic English (BBE)
- And she went out and said to her mother, What is my request to be? And she said, The head of John the Baptist.
- Darby Translation (DBY)
- And she went out, and said to her mother, What should I ask? And she said, The head of John the baptist.
- Webster's Bible (WBS)
- And she went forth, and said to her mother, What shall I ask? and she said, The head of John the Baptist.
- Young's Literal Translation (YLT)
- And she, having gone forth, said to her mother, 'What shall I ask for myself?' and she said, 'The head of John the Baptist;'
Read in context
- 22ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
- 23ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
- 24ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.
- 25ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.
- 26ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
Cross references
- Genesis 27:8–11 ಆದಿಕಾಂಡ 27:8–11ಆದದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು. ಈಗ ನೀನು ಮಂದೆಯ ಬಳಿಗೆ ಹೋಗಿ ಅಲ್ಲಿಂದ ಎರಡು ಒಳ್ಳೇ ಮೇಕೆಯ ಮರಿಗಳನ್ನು ತಕ್ಕೊಂಡು ಬಾ; ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ ಅವನು ಪ್ರೀತಿ ಸುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುವೆನು. ನೀನು ಅದನ್ನು ನಿನ್ನ ತಂದೆಯ ಬಳಿಗೆ ತಕ್ಕೊಂಡು ಹೋಗಬೇಕು. ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ ಅಂದಳು. ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕ್ಕ ಳಿಗೆ--ಇಗೋ, ನನ್ನ ಸಹೋದರನಾದ ಏಸಾವನು ರೋಮವುಳ್ಳ ಮನುಷ್ಯನಾಗಿದ್ದಾನೆ. ನಾನು ನುಣು ಪಾದ ಮನುಷ್ಯನಾಗಿದ್ದೇನೆ.
- Job 31:31 ಯೋಬನು 31:31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
- 2 Chronicles 22:3–4 2 ಪೂರ್ವಕಾಲವೃತ್ತಾಂತ 22:3–4ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು. ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.
- Ezekiel 19:2–3 ಯೆಹೆಜ್ಕೇಲನು 19:2–3ಹೀಗೆ ಹೇಳು--ನಿನ್ನ ತಾಯಿ ಏನು? ಒಂದು ಸಿಂಹಿಣಿಯೇ, ಆಕೆ ಸಿಂಹಗಳ ಜೊತೆ ಮಲಗಿ ಪ್ರಾಯದ ಸಿಂಹಗಳ ಮಧ್ಯದಲ್ಲಿ ತನ್ನ ಮರಿಗಳನ್ನು ಸಾಕಿದಳು. ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು; ಇದು ಪ್ರಾಯದ ಸಿಂಹವಾಯಿತು, ಇದು ಕೊಳ್ಳೆ ಹೊಡೆಯು ವದನ್ನು ಕಲಿತು ಮನುಷ್ಯರನ್ನು ನುಂಗಿಬಿಟ್ಟಿತು.
- Psalm 37:12 ಕೀರ್ತನೆಗಳು 37:12ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
- Psalm 27:2 ಕೀರ್ತನೆಗಳು 27:2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- Proverbs 27:3–4 ಜ್ಞಾನೋಕ್ತಿಗಳು 27:3–4ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ. ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- Psalm 37:14 ಕೀರ್ತನೆಗಳು 37:14ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
- Acts 23:12–13 ಅಪೊಸ್ತಲರ ಕೃತ್ಯಗಳು 23:12–13ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು.
- Matthew 14:8 ಮತ್ತಾಯನು 14:8ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.