Skip to content
ThuthiThuthiThuthi
Mark · chapter 6 · verse 25

Mark 6:25 in Kannada

ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.

Koodale avalu arasana balige avasaradinda bandu-- baaptismamaadisuva yohaanana taleyannu neenu koodale paraatinalli nanage kodabekendu naanu kelikolluttene andalu.

Mark 6:25 in English

King James Version (KJV)
And she came in straightway with haste unto the king, and asked, saying, I will that thou give me by and by in a charger the head of John the Baptist.
World English Bible (WEB)
She came in immediately with haste to the king and requested, “I want you to give me right now the head of John the Baptizer on a platter.”
American Standard Version (ASV)
And she came in straightway with haste unto the king, and asked, saying, I will that thou forthwith give me on a platter the head of John the Baptist.
Bible in Basic English (BBE)
And she came in quickly to the king, and said, My desire is that you give me straight away on a plate the head of John the Baptist.
Darby Translation (DBY)
And immediately going in with haste to the king, she asked saying, I desire that thou give me directly upon a dish the head of John the baptist.
Webster's Bible (WBS)
And she came in forthwith with haste to the king, and asked, saying, I will that thou shouldst give me, immediately, in a dish, the head of John the Baptist.
Young's Literal Translation (YLT)
and having come in immediately with haste unto the king, she asked, saying, 'I will that thou mayest give me presently, upon a plate, the head of John the Baptist.'

Read in context

  1. 23ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
  2. 24ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.
  3. 25ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.
  4. 26ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
  5. 27ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
Read all of Mark 6

Cross references

Original words (Greek)

Mark 6:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.