Mark · chapter 6 · verse 26
Mark 6:26 in Kannada
ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
Aaga arasanu bahalavaagi duhkhapattanu; aadaagyoo tanna aaneya nimittavaagiyoo tannondige kootiddavara nimittavaagiyoo avalannu tiraskarisuvadakke manassilladavanaadanu.
Mark 6:26 in English
- King James Version (KJV)
- And the king was exceeding sorry; [yet] for his oath’s sake, and for their sakes which sat with him, he would not reject her.
- World English Bible (WEB)
- The king was exceedingly sorry, but for the sake of his oaths and of his dinner guests, he didn’t wish to refuse her.
- American Standard Version (ASV)
- And the king was exceeding sorry; but for the sake of his oaths, and of them that sat at meat, he would not reject her.
- Bible in Basic English (BBE)
- And the king was very sad; but because of his oaths, and those who were with him at table, he would not say 'No' to her.
- Darby Translation (DBY)
- And the king, [while] made very sorry, on account of the oaths and those lying at table with [him] would not break his word with her.
- Webster's Bible (WBS)
- And the king was exceeding sorry: [yet] for his oath's sake, and for their sakes who sat with him, he would not reject her.
- Young's Literal Translation (YLT)
- And the king — made very sorrowful — because of the oaths and of those reclining (at meat) with him, would not put her away,
Read in context
- 24ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.
- 25ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.
- 26ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
- 27ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
- 28ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
Cross references
- Matthew 27:3–5 ಮತ್ತಾಯನು 27:3–5ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
- Matthew 14:9 ಮತ್ತಾಯನು 14:9ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
- Matthew 27:24–25 ಮತ್ತಾಯನು 27:24–25ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
Original words (Greek)
- And · G2532καί kaí
- king · G935βασιλεύς basileús
- was · G1096γίνομαι gínomai
- sorry · G4036περίλυπος perílypos
- for · G1223διά diá
- oath’s sake · G3727ὅρκος hórkos
- and · G2532καί kaí
- which · G3588ὁ ho
- him · G4873συνανάκειμαι synanákeimai
- would · G2309θέλω thélō
- not · G3756οὐ ou
- reject · G114ἀθετέω athetéō
- her · G846αὐτός autós