Skip to content
ThuthiThuthiThuthi
Mark · chapter 6 · verse 3

Mark 6:3 in Kannada

ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.

Mariyala maganoo yaakoba, yose yooda seemona ivara sahodaranoo aada eetanu badagiyallave? Eetana sahodari yaru illiye namma joteyalli iddaarallave endu heli aatana vishayadalli abhyantarapattaru.

Mark 6:3 in English

King James Version (KJV)
Is not this the carpenter, the son of Mary, the brother of James, and Joses, and of Juda, and Simon? and are not his sisters here with us? And they were offended at him.
World English Bible (WEB)
Isn’t this the carpenter, the son of Mary and brother of James, Joses, Judah, and Simon? Aren’t his sisters here with us?” So they were offended at him.
American Standard Version (ASV)
Is not this the carpenter, the son of Mary, and brother of James, and Joses, and Judas, and Simon? and are not his sisters here with us? And they were offended in him.
Bible in Basic English (BBE)
Is not this the woodworker, the son of Mary, and brother of James and Joses and Judas and Simon? and are not his sisters here with us? And they were bitter against him.
Darby Translation (DBY)
Is not this the carpenter, the son of Mary, and brother of James, and Joses, and Judas, and Simon? and are not his sisters here with us? And they were offended in him.
Webster's Bible (WBS)
Is not this the carpenter, the son of Mary, the brother of James, and Joses, and of Judas, and Simon? and are not his sisters here with us? And they were offended at him.
Young's Literal Translation (YLT)
Is not this the carpenter, the son of Mary, and brother of James, and Joses, and Judas, and Simon? and are not his sisters here with us?' — and they were being stumbled at him.

Read in context

  1. 1ಆತನು ಅಲ್ಲಿಂದ ಹೊರಟು ತನ್ನ ಸ್ವಂತ ಸ್ಥಳಕ್ಕೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
  2. 2ಸಬ್ಬತ್‌ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
  3. 3ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
  4. 4ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.
  5. 5ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.
Read all of Mark 6

Cross references

Original words (Greek)

Mark 6:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.