Skip to content
ThuthiThuthiThuthi
Mark · chapter 6 · verse 30

Mark 6:30 in Kannada

ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.

Apostalaru yesuvina balige ottaagi koodibandu taavu maadidda mattu bodhisiddella vugalannu aatanige tilisidaru.

Mark 6:30 in English

King James Version (KJV)
And the apostles gathered themselves together unto Jesus, and told him all things, both what they had done, and what they had taught.
World English Bible (WEB)
The apostles gathered themselves together to Jesus, and they told him all things, whatever they had done, and whatever they had taught.
American Standard Version (ASV)
And the apostles gather themselves together unto Jesus; and they told him all things, whatsoever they had done, and whatsoever they had taught.
Bible in Basic English (BBE)
And the twelve came together to Jesus; and they gave him an account of all the things they had done, and all they had been teaching.
Darby Translation (DBY)
And the apostles are gathered together to Jesus. And they related to him all things, [both] what they had done and what they had taught.
Webster's Bible (WBS)
And the apostles assembled themselves to Jesus, and told him all things, both what they had done, and what they had taught.
Young's Literal Translation (YLT)
And the apostles are gathered together unto Jesus, and they told him all, and how many things they did, and how many things they taught,

Read in context

  1. 28ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
  2. 29ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.
  3. 30ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.
  4. 31ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.
  5. 32ಆಗ ಅವರು ದೋಣಿ ಯಲ್ಲಿ ಏಕಾಂತವಾಗಿ ಅರಣ್ಯಸ್ಥಳಕ್ಕೆ ಹೊರಟು ಹೋದರು.
Read all of Mark 6

Cross references

Original words (Greek)

Mark 6:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.