Mark · chapter 6 · verse 31
Mark 6:31 in Kannada
ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.
Aaga aatanu avarige--neevu maatra vingadavaagi aranya sthalakke bandu svalpa samaya vishramisikolliri andanu. Yaakandare alli anekaru baruttaa hoguttaa iddadarinda ootamaaduvadakkoo avarige samayaviralilla.
Mark 6:31 in English
- King James Version (KJV)
- And he said unto them, Come ye yourselves apart into a desert place, and rest a while: for there were many coming and going, and they had no leisure so much as to eat.
- World English Bible (WEB)
- He said to them, “Come away into a deserted place, and rest awhile.” For there were many coming and going, and they had no leisure so much as to eat.
- American Standard Version (ASV)
- And he saith unto them, Come ye yourselves apart into a desert place, and rest a while. For there were many coming and going, and they had no leisure so much as to eat.
- Bible in Basic English (BBE)
- And he said to them, Come away by yourselves to a quiet place, and take a rest for a time. Because there were a great number coming and going, and they had no time even for food.
- Darby Translation (DBY)
- And he said to them, Come ye yourselves apart into a desert place and rest a little. For those coming and those going were many, and they had not leisure even to eat.
- Webster's Bible (WBS)
- And he said to them, Come ye yourselves apart into a desert place, and rest a while: for there were many coming and going, and they had no leisure so much as to eat.
- Young's Literal Translation (YLT)
- and he said to them, 'Come ye yourselves apart to a desert place, and rest a little,' for those coming and those going were many, and not even to eat had they opportunity,
Read in context
- 29ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.
- 30ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.
- 31ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.
- 32ಆಗ ಅವರು ದೋಣಿ ಯಲ್ಲಿ ಏಕಾಂತವಾಗಿ ಅರಣ್ಯಸ್ಥಳಕ್ಕೆ ಹೊರಟು ಹೋದರು.
- 33ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.
Cross references
- Mark 3:20 ಮಾರ್ಕನು 3:20ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
- Mark 3:7 ಮಾರ್ಕನು 3:7ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ
- John 6:1 ಯೋಹಾನನು 6:1ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
- Matthew 14:13 ಮತ್ತಾಯನು 14:13ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.
- Mark 1:45 ಮಾರ್ಕನು 1:45ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
Original words (Greek)
- And · G2532καί kaí
- said · G2036ἔπω épō
- them · G846αὐτός autós
- for · G1063γάρ gár
- were · G2258ἦν ēn
- many · G4183πολύς polýs
- coming · G2064ἔρχομαι érchomai
- and · G2532καί kaí
- going · G5217ὑπάγω hypágō
- and · G2532καί kaí
- had · G2119εὐκαιρέω eukairéō
- no · G3761οὐδέ oudé
- leisure · G2119εὐκαιρέω eukairéō
- eat · G5315φάγω phágō