Skip to content
ThuthiThuthiThuthi
Mark · chapter 6 · verse 32

Mark 6:32 in Kannada

ಆಗ ಅವರು ದೋಣಿ ಯಲ್ಲಿ ಏಕಾಂತವಾಗಿ ಅರಣ್ಯಸ್ಥಳಕ್ಕೆ ಹೊರಟು ಹೋದರು.

Aaga avaru doni yalli ekaantavaagi aranyasthalakke horatu hodaru.

Mark 6:32 in English

King James Version (KJV)
And they departed into a desert place by ship privately.
World English Bible (WEB)
They went away in the boat to a deserted place by themselves.
American Standard Version (ASV)
And they went away in the boat to a desert place apart.
Bible in Basic English (BBE)
And they went away in the boat to a waste place by themselves.
Darby Translation (DBY)
And they went away apart into a desert place by ship.
Webster's Bible (WBS)
And they departed into a desert place in a boat privately.
Young's Literal Translation (YLT)
and they went away to a desert place, in the boat, by themselves.

Read in context

  1. 30ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.
  2. 31ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.
  3. 32ಆಗ ಅವರು ದೋಣಿ ಯಲ್ಲಿ ಏಕಾಂತವಾಗಿ ಅರಣ್ಯಸ್ಥಳಕ್ಕೆ ಹೊರಟು ಹೋದರು.
  4. 33ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.
  5. 34ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
Read all of Mark 6

Cross references

Original words (Greek)

Mark 6:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.