Mark · chapter 6 · verse 35
Mark 6:35 in Kannada
ಆಗಲೇ ಹಗಲು ಬಹಳ ಮಟ್ಟಿಗೆ ಕಳೆದದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅರಣ್ಯ ಸ್ಥಳ ಮತ್ತು ಈಗ ಸಮಯವು ಬಹಳವಾಗಿ ದಾಟಿದೆ;
Aagale hagalu bahala mattige kaledaddarinda aatana shishyaru aatana balige bandu--idu aranya sthala mattu eega samayavu bahalavaagi daatide;
Mark 6:35 in English
- King James Version (KJV)
- And when the day was now far spent, his disciples came unto him, and said, This is a desert place, and now the time [is] far passed:
- World English Bible (WEB)
- When it was late in the day, his disciples came to him and said, “This place is deserted, and it is late in the day.
- American Standard Version (ASV)
- And when the day was now far spent, his disciples came unto him, and said, The place is desert, and the day is now far spent;
- Bible in Basic English (BBE)
- And at the end of the day, his disciples came to him and said, This place is waste land, and it is late:
- Darby Translation (DBY)
- And when it was already late in the day, his disciples coming to him say, The place is desert, and it is already late in the day;
- Webster's Bible (WBS)
- And when the day was now far spent, his disciples came to him, and said, This is a desert place, and now the time [is] far passed:
- Young's Literal Translation (YLT)
- And now the hour being advanced, his disciples having come near to him, say, — 'The place is desolate, and the hour is now advanced,
Read in context
- 33ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.
- 34ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
- 35ಆಗಲೇ ಹಗಲು ಬಹಳ ಮಟ್ಟಿಗೆ ಕಳೆದದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅರಣ್ಯ ಸ್ಥಳ ಮತ್ತು ಈಗ ಸಮಯವು ಬಹಳವಾಗಿ ದಾಟಿದೆ;
- 36ಇವರು ಸುತ್ತ ಲಿನ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮಗೋಸ್ಕರ ರೊಟ್ಟಿಯನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿ ಬಿಡು; ಯಾಕಂದರೆ ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ ಅಂದರು.
- 37ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.
Cross references
- John 6:5–15 ಯೋಹಾನನು 6:5–15ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು. ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು. ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು. ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ-- ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು. ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು. ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು. ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು. ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು. ಬಳಿಕ ಆ ಜನರು ಯೇಸು ಮಾಡಿದ ಅದ್ಭುತ ಕಾರ್ಯವನ್ನು ನೋಡಿ--ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಆ ಪ್ರವಾದಿಯು ಈತನೇ ಅಂದರು. ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
- Luke 9:12–17 ಲೂಕನು 9:12–17ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು. ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು. ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು. ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು. ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು. ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
- Matthew 14:15–21 ಮತ್ತಾಯನು 14:15–21ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು. ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು. ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು. ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು. ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
Original words (Greek)
- And · G2532καί kaí
- day · G5610ὥρα hṓra
- was · G1096γίνομαι gínomai
- now · G2235ἤδη ḗdē
- spent · G4183πολύς polýs
- his · G846αὐτός autós
- disciples · G3101μαθητής mathētḗs
- came · G4334προσέρχομαι prosérchomai
- him · G846αὐτός autós
- said · G3004λέγω légō
- is · G2076ἐστί estí
- desert · G2048ἔρημος érēmos
- place · G5117τόπος tópos
- and · G2532καί kaí
- now · G2235ἤδη ḗdē
- time · G5610ὥρα hṓra
- passed · G4183πολύς polýs