Mark · chapter 6 · verse 37
Mark 6:37 in Kannada
ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.
Aatanu pratyuttaravaagi ava rige--neeve avarige tinnuvadakke kodiri andanu. Adakke avaru aatanige--naavu hogi eradu nooru hanada (penni: ingleeshhana) rotiyannu kondukondu avarige tinnuvadakke kodonavo andaru.
Mark 6:37 in English
- King James Version (KJV)
- He answered and said unto them, Give ye them to eat. And they say unto him, Shall we go and buy two hundred pennyworth of bread, and give them to eat?
- World English Bible (WEB)
- But he answered them, “You give them something to eat.” They asked him, “Shall we go and buy two hundred denarii worth of bread and give them something to eat?”
- American Standard Version (ASV)
- But he answered and said unto them, Give ye them to eat. And they say unto him, Shall we go and buy two hundred shillings’ worth of bread, and give them to eat?
- Bible in Basic English (BBE)
- But he said to them in answer, Give them food yourselves. And they said to him, Are we to go and get bread for two hundred pence, and give it to them?
- Darby Translation (DBY)
- And he answering said to them, Give ye them to eat. And they say to him, Shall we go and buy two hundred denarii worth of bread and give them to eat?
- Webster's Bible (WBS)
- He answered and said to them, Give ye them to eat. And they say to him, Shall we go and buy two hundred pennyworth of bread, and give them to eat?
- Young's Literal Translation (YLT)
- And he answering said to them, 'Give ye them to eat,' and they say to him, 'Having gone away, may we buy two hundred denaries' worth of loaves, and give to them to eat?'
Read in context
- 35ಆಗಲೇ ಹಗಲು ಬಹಳ ಮಟ್ಟಿಗೆ ಕಳೆದದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅರಣ್ಯ ಸ್ಥಳ ಮತ್ತು ಈಗ ಸಮಯವು ಬಹಳವಾಗಿ ದಾಟಿದೆ;
- 36ಇವರು ಸುತ್ತ ಲಿನ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮಗೋಸ್ಕರ ರೊಟ್ಟಿಯನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿ ಬಿಡು; ಯಾಕಂದರೆ ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ ಅಂದರು.
- 37ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.
- 38ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು.
- 39ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು.
Cross references
- 2 Kings 4:42–44 2 ಅರಸುಗಳು 4:42–44ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು. ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು. ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
- Matthew 15:32–33 ಮತ್ತಾಯನು 15:32–33ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.
- Luke 9:13 ಲೂಕನು 9:13ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
- Matthew 14:16 ಮತ್ತಾಯನು 14:16ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.
- Numbers 11:13 ಅರಣ್ಯಕಾಂಡ 11:13ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.
- Mark 8:2–3 ಮಾರ್ಕನು 8:2–3ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ. ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.
- John 6:4–10 ಯೋಹಾನನು 6:4–10ಆಗ ಯೆಹೂದ್ಯರ ಪಸ್ಕ ಹಬ್ಬವು ಸವಿಾಪವಾಗಿತ್ತು. ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು. ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು. ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು. ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ-- ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು. ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.
- 2 Kings 7:2 2 ಅರಸುಗಳು 7:2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
- Numbers 11:21–23 ಅರಣ್ಯಕಾಂಡ 11:21–23ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ. ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು. ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.
Original words (Greek)
- answered · G611ἀποκρίνομαι apokrínomai
- said · G2036ἔπω épō
- them · G846αὐτός autós
- And · G2532καί kaí
- say · G3004λέγω légō
- him · G846αὐτός autós
- go · G565ἀπέρχομαι apérchomai
- buy · G59ἀγοράζω agorázō
- hundred · G1250διακόσιοι diakósioi
- pennyworth · G1220δηνάριον dēnárion
- bread · G740ἄρτος ártos
- and · G2532καί kaí
- give · G1325δίδωμι dídōmi
- them · G846αὐτός autós
- eat · G5315φάγω phágō