Skip to content
ThuthiThuthiThuthi
Mark · chapter 6 · verse 38

Mark 6:38 in Kannada

ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು.

Aatanu avarige--nimmalli eshtu rottigalive? Hogi nodiri annalu avaru tilidukondu--aidu rotti mattu eradu viాnugalu ive endu helidaru.

Mark 6:38 in English

King James Version (KJV)
He saith unto them, How many loaves have ye? go and see. And when they knew, they say, Five, and two fishes.
World English Bible (WEB)
He said to them, “How many loaves do you have? Go see.” When they knew, they said, “Five, and two fish.”
American Standard Version (ASV)
And he saith unto them, How many loaves have ye? go [and] see. And when they knew, they say, Five, and two fishes.
Bible in Basic English (BBE)
And he said to them, How much bread have you? go and see. And when they had seen, they said, Five cakes of bread and two fishes.
Darby Translation (DBY)
And he says to them, How many loaves have ye? Go [and] see. And when they knew they say, Five, and two fishes.
Webster's Bible (WBS)
He saith to them, How many loaves have ye? go and see. And when they knew, they say, Five, and two fishes.
Young's Literal Translation (YLT)
And he saith to them, 'How many loaves have ye? go and see;' and having known, they say, 'Five, and two fishes.'

Read in context

  1. 36ಇವರು ಸುತ್ತ ಲಿನ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮಗೋಸ್ಕರ ರೊಟ್ಟಿಯನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿ ಬಿಡು; ಯಾಕಂದರೆ ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ ಅಂದರು.
  2. 37ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್‌ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.
  3. 38ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು.
  4. 39ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು.
  5. 40ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು.
Read all of Mark 6

Cross references

Original words (Greek)

Mark 6:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.