Skip to content
ThuthiThuthiThuthi
Mark · chapter 6 · verse 39

Mark 6:39 in Kannada

ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು.

Aaga ellaroo hasuru hullina mele pankti panktigalaagi kootukolluvante aatanu avarige appanekottanu.

Mark 6:39 in English

King James Version (KJV)
And he commanded them to make all sit down by companies upon the green grass.
World English Bible (WEB)
He commanded them that everyone should sit down in groups on the green grass.
American Standard Version (ASV)
And he commanded them that all should sit down by companies upon the green grass.
Bible in Basic English (BBE)
And he made them all be seated in groups on the green grass.
Darby Translation (DBY)
And he ordered them to make them all sit down by companies on the green grass.
Webster's Bible (WBS)
And he commanded them to make all sit down by companies upon the green grass.
Young's Literal Translation (YLT)
And he commanded them to make all recline in companies upon the green grass,

Read in context

  1. 37ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್‌ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.
  2. 38ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು.
  3. 39ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು.
  4. 40ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು.
  5. 41ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
Read all of Mark 6

Cross references

Original words (Greek)

Mark 6:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.