Mark · chapter 6 · verse 4
Mark 6:4 in Kannada
ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.
Adakke yesu avarige--pravaadige bere elli yaadaroo maryaade untu; aadare svadeshadalliyoo svanta janaralliyoo svanta maneyalliyoo illa endu helidanu.
Mark 6:4 in English
- King James Version (KJV)
- But Jesus said unto them, A prophet is not without honour, but in his own country, and among his own kin, and in his own house.
- World English Bible (WEB)
- Jesus said to them, “A prophet is not without honor, except in his own country, and among his own relatives, and in his own house.”
- American Standard Version (ASV)
- And Jesus said unto them, A prophet is not without honor, save in his own country, and among his own kin, and in his own house.
- Bible in Basic English (BBE)
- And Jesus said to them, A prophet is nowhere without honour, but in his country, and among his relations, and in his family.
- Darby Translation (DBY)
- But Jesus said to them, A prophet is not despised save in his own country, and among [his] kinsmen, and in his own house.
- Webster's Bible (WBS)
- But Jesus said to them, A prophet is not without honor, but in his own country, and among his own kindred, and in his own house.
- Young's Literal Translation (YLT)
- And Jesus said to them — 'A prophet is not without honour, except in his own country, and among his kindred, and in his own house;'
Read in context
- 2ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
- 3ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
- 4ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.
- 5ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.
- 6ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.
Cross references
- John 4:44 ಯೋಹಾನನು 4:44ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು.
- Luke 4:24 ಲೂಕನು 4:24ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.
- Matthew 13:57 ಮತ್ತಾಯನು 13:57ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
- Jeremiah 12:6 ಯೆರೆಮೀಯ 12:6ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.
- Jeremiah 11:21 ಯೆರೆಮೀಯ 11:21ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--