Mark · chapter 6 · verse 41
Mark 6:41 in Kannada
ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
Aaga aatanu aidu rotti eradu viాnugalannu takkondu paralokada kadege nodi aasheervadisi aa rottigalannu muridu, avarige hanchuvadakkaagi tanna shishyarige kottanu; mattu eradu viాnugalannu aatanu avarellarigoo hanchidanu.
Mark 6:41 in English
- King James Version (KJV)
- And when he had taken the five loaves and the two fishes, he looked up to heaven, and blessed, and brake the loaves, and gave [them] to his disciples to set before them; and the two fishes divided he among them all.
- World English Bible (WEB)
- He took the five loaves and the two fish; and looking up to heaven, he blessed and broke the loaves, and he gave to his disciples to set before them, and he divided the two fish among them all.
- American Standard Version (ASV)
- And he took the five loaves and the two fishes, and looking up to heaven, he blessed, and brake the loaves; and he gave to the disciples to set before them; and the two fishes divided he among them all.
- Bible in Basic English (BBE)
- And he took the five cakes of bread and the two fishes and, looking up to heaven, he said words of blessing over them; and when the cakes were broken, he gave them to the disciples to put before the people; and he made division of the two fishes among them all.
- Darby Translation (DBY)
- And having taken the five loaves and the two fishes, looking up to heaven, he blessed, and broke the loaves, and gave [them] to his disciples that they might set [them] before them. And the two fishes he divided among all.
- Webster's Bible (WBS)
- And when he had taken the five loaves, and the two fishes, he looked up to heaven, and blessed, and broke the loaves, and gave [them] to his disciples to set before them; and the two fishes he divided among them all.
- Young's Literal Translation (YLT)
- And having taken the five loaves and the two fishes, having looked up to the heaven, he blessed, and brake the loaves, and was giving to his disciples, that they may set before them, and the two fishes divided he to all,
Read in context
- 39ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು.
- 40ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು.
- 41ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
- 42ಅವರೆಲ್ಲರೂ ತಿಂದು ತೃಪ್ತರಾದರು.
- 43ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು.
Cross references
- Matthew 14:19 ಮತ್ತಾಯನು 14:19ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
- Mark 7:34 ಮಾರ್ಕನು 7:34ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.
- Luke 24:30 ಲೂಕನು 24:30ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
- Luke 9:16 ಲೂಕನು 9:16ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
- John 11:41 ಯೋಹಾನನು 11:41ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- Mark 14:22 ಮಾರ್ಕನು 14:22ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
- 1 Timothy 4:4–5 1 ತಿಮೊಥೆಯನಿಗೆ 4:4–5ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
- Colossians 3:17 ಕೊಲೊಸ್ಸೆಯವರಿಗೆ 3:17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- John 17:1 ಯೋಹಾನನು 17:1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
- Deuteronomy 8:10 ಧರ್ಮೋಪದೇಶಕಾಂಡ 8:10ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
- Mark 8:6–7 ಮಾರ್ಕನು 8:6–7ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು. ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
Original words (Greek)
- And · G2532καί kaí
- taken · G2983λαμβάνω lambánō
- five · G4002πέντε pénte
- loaves · G740ἄρτος ártos
- and · G2532καί kaí
- two · G1417δύο dýo
- fishes · G2486ἰχθύς ichthýs
- looked · G308ἀναβλέπω anablépō
- to · G1519εἰς eis
- heaven · G3772οὐρανός ouranós
- and · G2532καί kaí
- blessed · G2127εὐλογέω eulogéō
- brake · G2622κατακλάω katakláō
- loaves · G740ἄρτος ártos
- and · G2532καί kaí
- gave · G1325δίδωμι dídōmi
- his · G846αὐτός autós
- disciples · G3101μαθητής mathētḗs
- to · G2443ἵνα hína
- before · G3908παρατίθημι paratíthēmi
- them · G846αὐτός autós
- and · G2532καί kaí
- two · G1417δύο dýo
- fishes · G2486ἰχθύς ichthýs
- among · G3307μερίζω merízō
- all · G3956πᾶς pâs