Mark · chapter 6 · verse 42
Mark 6:42 in Kannada
ಅವರೆಲ್ಲರೂ ತಿಂದು ತೃಪ್ತರಾದರು.
Avarellaroo tindu truptaraadaru.
Mark 6:42 in English
- King James Version (KJV)
- And they did all eat, and were filled.
- World English Bible (WEB)
- They all ate and were filled.
- American Standard Version (ASV)
- And they all ate, and were filled.
- Bible in Basic English (BBE)
- And they all took of the food and had enough.
- Darby Translation (DBY)
- And they all ate and were satisfied.
- Webster's Bible (WBS)
- And they all ate, and were satisfied.
- Young's Literal Translation (YLT)
- and they did all eat, and were filled,
Read in context
- 40ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು.
- 41ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
- 42ಅವರೆಲ್ಲರೂ ತಿಂದು ತೃಪ್ತರಾದರು.
- 43ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು.
- 44ಆ ರೊಟ್ಟಿಗಳನ್ನು ತಿಂದವರು ಸುಮಾರು ಐದು ಸಾವಿರ ಗಂಡಸರು.
Cross references
- Luke 9:17 ಲೂಕನು 9:17ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
- Mark 8:8–9 ಮಾರ್ಕನು 8:8–9ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು. ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.
- Matthew 14:20–21 ಮತ್ತಾಯನು 14:20–21ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು. ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
- John 6:12 ಯೋಹಾನನು 6:12ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು.
- Matthew 15:37–38 ಮತ್ತಾಯನು 15:37–38ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
- 2 Kings 4:42–44 2 ಅರಸುಗಳು 4:42–44ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು. ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು. ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
- Psalm 145:15–16 ಕೀರ್ತನೆಗಳು 145:15–16ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ. ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
- Deuteronomy 8:3 ಧರ್ಮೋಪದೇಶಕಾಂಡ 8:3ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.