Mark · chapter 6 · verse 45
Mark 6:45 in Kannada
ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
Aatanu janarannu kaluhisuvashtaralli tanna shishyaru koodale doniyannu hatti mundaagi aache kadeya betsaayidakke hoguvante avarannu balavanta maadidanu.
Mark 6:45 in English
- King James Version (KJV)
- And straightway he constrained his disciples to get into the ship, and to go to the other side before unto Bethsaida, while he sent away the people.
- World English Bible (WEB)
- Immediately he made his disciples get into the boat and go ahead to the other side, to Bethsaida, while he himself sent the multitude away.
- American Standard Version (ASV)
- And straightway he constrained his disciples to enter into the boat, and to go before [him] unto the other side to Bethsaida, while he himself sendeth the multitude away.
- Bible in Basic English (BBE)
- And straight away he made his disciples get into the boat, and go before him to the other side to Beth-saida, while he himself sent the people away.
- Darby Translation (DBY)
- And immediately he compelled his disciples to go on board ship, and to go on before to the other side to Bethsaida, while he sends the crowd away.
- Webster's Bible (WBS)
- And immediately he constrained his disciples to get into the boat, and to go to the other side before to Bethsaida, while he sent away the people.
- Young's Literal Translation (YLT)
- And immediately he constrained his disciples to go into the boat, and to go before to the other side, unto Bethsaida, till he may let the multitude away,
Read in context
- 43ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು.
- 44ಆ ರೊಟ್ಟಿಗಳನ್ನು ತಿಂದವರು ಸುಮಾರು ಐದು ಸಾವಿರ ಗಂಡಸರು.
- 45ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
- 46ಆತನು ಅವರನ್ನು ಕಳುಹಿಸಿದ ನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೊರಟು ಹೋದನು.
- 47ಸಾಯಂಕಾಲವಾದಾಗ ದೋಣಿಯು ಸಮುದ್ರದ ಮಧ್ಯದಲ್ಲಿತ್ತು; ಆದರೆ ಆತನೊಬ್ಬನೇ ದಡದಲ್ಲಿದ್ದನು.
Cross references
- Matthew 14:22–33 ಮತ್ತಾಯನು 14:22–33ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು. ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು. ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು. ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು. ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು. ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು. ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು. ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು. ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು. ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು. ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು. ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
- John 6:15–21 ಯೋಹಾನನು 6:15–21ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು. ಸಾಯಂಕಾಲವಾದಾಗ ಆತನ ಶಿಷ್ಯರು ಸಮುದ್ರಕ್ಕೆ ಹೊರಟುಹೋಗಿ ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು, ಯೇಸು ಅವರ ಬಳಿಗೆ ಬಂದಿರಲಿಲ್ಲ. ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು. ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು. ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು. ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
- Mark 6:32 ಮಾರ್ಕನು 6:32ಆಗ ಅವರು ದೋಣಿ ಯಲ್ಲಿ ಏಕಾಂತವಾಗಿ ಅರಣ್ಯಸ್ಥಳಕ್ಕೆ ಹೊರಟು ಹೋದರು.
Original words (Greek)
- And · G2532καί kaí
- straightway · G2112εὐθέως euthéōs
- constrained · G315ἀναγκάζω anankázō
- his · G846αὐτός autós
- disciples · G3101μαθητής mathētḗs
- get · G1684ἐμβαίνω embaínō
- into · G1519εἰς eis
- ship · G4143πλοῖον ploîon
- and · G2532καί kaí
- go · G4254προάγω proágō
- to · G1519εἰς eis
- side · G4008πέραν péran
- unto · G4314πρός prós
- Bethsaida · G966Βηθσαϊδά Bēthsaïdá
- while · G2193ἕως héōs
- he · G846αὐτός autós
- away · G630ἀπολύω apolýō
- people · G3793ὄχλος óchlos