Mark · chapter 6 · verse 46
Mark 6:46 in Kannada
ಆತನು ಅವರನ್ನು ಕಳುಹಿಸಿದ ನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೊರಟು ಹೋದನು.
Aatanu avarannu kaluhisida nantara praarthane maaduvadakkaagi bettakke horatu hodanu.
Mark 6:46 in English
- King James Version (KJV)
- And when he had sent them away, he departed into a mountain to pray.
- World English Bible (WEB)
- After he had taken leave of them, he went up the mountain to pray.
- American Standard Version (ASV)
- And after he had taken leave of them, he departed into the mountain to pray.
- Bible in Basic English (BBE)
- And after he had sent them away, he went up into a mountain for prayer.
- Darby Translation (DBY)
- And, having dismissed them, he departed into the mountain to pray.
- Webster's Bible (WBS)
- And when he had dismissed them, he departed to a mountain to pray.
- Young's Literal Translation (YLT)
- and having taken leave of them, he went away to the mountain to pray.
Read in context
- 44ಆ ರೊಟ್ಟಿಗಳನ್ನು ತಿಂದವರು ಸುಮಾರು ಐದು ಸಾವಿರ ಗಂಡಸರು.
- 45ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
- 46ಆತನು ಅವರನ್ನು ಕಳುಹಿಸಿದ ನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೊರಟು ಹೋದನು.
- 47ಸಾಯಂಕಾಲವಾದಾಗ ದೋಣಿಯು ಸಮುದ್ರದ ಮಧ್ಯದಲ್ಲಿತ್ತು; ಆದರೆ ಆತನೊಬ್ಬನೇ ದಡದಲ್ಲಿದ್ದನು.
- 48ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
Cross references
- Mark 1:35 ಮಾರ್ಕನು 1:35ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.
- Matthew 6:6 ಮತ್ತಾಯನು 6:6ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- Luke 6:12 ಲೂಕನು 6:12ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
- Matthew 14:23 ಮತ್ತಾಯನು 14:23ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
- 1 Peter 2:21 1 ಪೇತ್ರನು 2:21ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.