Skip to content
ThuthiThuthiThuthi
Mark · chapter 6 · verse 47

Mark 6:47 in Kannada

ಸಾಯಂಕಾಲವಾದಾಗ ದೋಣಿಯು ಸಮುದ್ರದ ಮಧ್ಯದಲ್ಲಿತ್ತು; ಆದರೆ ಆತನೊಬ್ಬನೇ ದಡದಲ್ಲಿದ್ದನು.

Saayankaalavaadaaga doniyu samudrada madhyadallittu; aadare aatanobbane dadadalliddanu.

Mark 6:47 in English

King James Version (KJV)
And when even was come, the ship was in the midst of the sea, and he alone on the land.
World English Bible (WEB)
When evening had come, the boat was in the middle of the sea, and he was alone on the land.
American Standard Version (ASV)
And when even was come, the boat was in the midst of the sea, and he alone on the land.
Bible in Basic English (BBE)
And by evening, the boat was in the middle of the sea, and he by himself on the land.
Darby Translation (DBY)
And when evening was come, the ship was in the midst of the sea, and he alone upon the land.
Webster's Bible (WBS)
And when evening was come, the boat was in the midst of the sea, and he alone on the land.
Young's Literal Translation (YLT)
And evening having come, the boat was in the midst of the sea, and he alone upon the land;

Read in context

  1. 45ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
  2. 46ಆತನು ಅವರನ್ನು ಕಳುಹಿಸಿದ ನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೊರಟು ಹೋದನು.
  3. 47ಸಾಯಂಕಾಲವಾದಾಗ ದೋಣಿಯು ಸಮುದ್ರದ ಮಧ್ಯದಲ್ಲಿತ್ತು; ಆದರೆ ಆತನೊಬ್ಬನೇ ದಡದಲ್ಲಿದ್ದನು.
  4. 48ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
  5. 49ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು.
Read all of Mark 6

Cross references

Original words (Greek)

Mark 6:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.