Mark · chapter 6 · verse 49
Mark 6:49 in Kannada
ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು.
Aadare aatanu samudrada mele nadeyuttiru vadannu avaru nodidaaga adondu bhoota vendu bhaavisi koogikondaru.
Mark 6:49 in English
- King James Version (KJV)
- But when they saw him walking upon the sea, they supposed it had been a spirit, and cried out:
- World English Bible (WEB)
- but they, when they saw him walking on the sea, supposed that it was a ghost, and cried out;
- American Standard Version (ASV)
- but they, when they saw him walking on the sea, supposed that it was a ghost, and cried out;
- Bible in Basic English (BBE)
- But they, when they saw him walking on the sea, took him for a spirit, and gave a loud cry:
- Darby Translation (DBY)
- But they, seeing him walking on the sea, thought that it was an apparition, and cried out.
- Webster's Bible (WBS)
- But when they saw him walking upon the sea, they supposed it had been a spirit, and cried out.
- Young's Literal Translation (YLT)
- And they having seen him walking on the sea, thought [it] to be an apparition, and cried out,
Read in context
- 47ಸಾಯಂಕಾಲವಾದಾಗ ದೋಣಿಯು ಸಮುದ್ರದ ಮಧ್ಯದಲ್ಲಿತ್ತು; ಆದರೆ ಆತನೊಬ್ಬನೇ ದಡದಲ್ಲಿದ್ದನು.
- 48ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
- 49ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು.
- 50ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
- 51ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
Cross references
- Matthew 14:25–26 ಮತ್ತಾಯನು 14:25–26ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು. ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
- Job 9:8 ಯೋಬನು 9:8ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
- Luke 24:37 ಲೂಕನು 24:37ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
- Job 4:14–16 ಯೋಬನು 4:14–16ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು. ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು. ಅದು ಸುಮ್ಮನೆ ನಿಂತಿತು. ಅದರ ರೂಪವನ್ನು ನಾನು ತಿಳುಕೊಳ್ಳಲಿಲ್ಲ. ನನ್ನ ಕಣ್ಣುಗಳ ಮುಂದೆ ವಿಗ್ರಹವಿತ್ತು; ಅಲ್ಲಿ ನಿಶ್ಯಬ್ಧವಿತ್ತು. ಆಗ ಒಂದು ವಾಣಿ ಯಾಯಿತು--