Mark · chapter 6 · verse 5
Mark 6:5 in Kannada
ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.
Aatanu alli kelavu rogigala mele tanna kaigalannittu svasthapadisidane horatu bere yaava mahatkaaryavannoo maaduvadakkaagalilla.
Mark 6:5 in English
- King James Version (KJV)
- And he could there do no mighty work, save that he laid his hands upon a few sick folk, and healed [them].
- World English Bible (WEB)
- He could do no mighty work there, except that he laid his hands on a few sick people and healed them.
- American Standard Version (ASV)
- And he could there do no mighty work, save that he laid his hands upon a few sick folk, and healed them.
- Bible in Basic English (BBE)
- And he was unable to do any work of power there, but only to put his hands on one or two persons who were ill, and make them well.
- Darby Translation (DBY)
- And he could not do any work of power there, save that laying his hands on a few infirm persons he healed [them].
- Webster's Bible (WBS)
- And he could there do no mighty work, save that he laid his hands upon a few sick persons, and healed [them] .
- Young's Literal Translation (YLT)
- and he was not able there any mighty work to do, except on a few infirm people having put hands he did heal [them];
Read in context
- 3ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
- 4ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.
- 5ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.
- 6ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.
- 7ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
Cross references
- Matthew 13:58 ಮತ್ತಾಯನು 13:58ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
- Mark 9:23 ಮಾರ್ಕನು 9:23ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- Mark 5:23 ಮಾರ್ಕನು 5:23ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
- Hebrews 4:2 ಇಬ್ರಿಯರಿಗೆ 4:2ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
- Isaiah 59:1–2 ಯೆಶಾಯ 59:1–2ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ. ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
- Genesis 19:22 ಆದಿಕಾಂಡ 19:22ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
- Genesis 32:25 ಆದಿಕಾಂಡ 32:25ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.