Mark · chapter 6 · verse 50
Mark 6:50 in Kannada
ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
Yaakandare avarellaru aatanannu nodi kalavalagondaru. Aatanu koodale avara kooda maatanaadi avarige --dhairyavaagirri, naane; anjabediri andanu.
Mark 6:50 in English
- King James Version (KJV)
- For they all saw him, and were troubled. And immediately he talked with them, and saith unto them, Be of good cheer: it is I; be not afraid.
- World English Bible (WEB)
- for they all saw him and were troubled. But he immediately spoke with them and said to them, “Cheer up! It is I! Don’t be afraid.”
- American Standard Version (ASV)
- for they all saw him, and were troubled. But he straightway spake with them, and saith unto them, Be of good cheer: it is I; be not afraid.
- Bible in Basic English (BBE)
- For they all saw him, and were troubled. But straight away he said to them, Take heart, it is I, have no fear.
- Darby Translation (DBY)
- For all saw him and were troubled. And immediately he spoke with them, and says to them, Be of good courage: it is I; be not afraid.
- Webster's Bible (WBS)
- (For they all saw him, and were troubled.) And immediately he talked with them, and saith to them, Be of good cheer: It is I; be not afraid.
- Young's Literal Translation (YLT)
- for they all saw him, and were troubled, and immediately he spake with them, and saith to them, 'Take courage, I am [he], be not afraid.'
Read in context
- 48ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
- 49ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು.
- 50ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
- 51ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
- 52ಅವರ ಹೃದಯವು ಕಠಿಣವಾಗಿ ದ್ದದರಿಂದ ಅವರು ರೊಟ್ಟಿಗಳ ಅದ್ಭುತವನ್ನು ಗ್ರಹಿಸ ಲಿಲ್ಲ.
Cross references
- Matthew 14:27 ಮತ್ತಾಯನು 14:27ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
- Isaiah 43:2 ಯೆಶಾಯ 43:2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- John 6:19–20 ಯೋಹಾನನು 6:19–20ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು. ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು.
- Luke 24:38–41 ಲೂಕನು 24:38–41ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ? ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು. ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು. ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
- John 20:19–20 ಯೋಹಾನನು 20:19–20ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು. ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
Original words (Greek)
- For · G1063γάρ gár
- they · G1492εἴδω eídō
- all · G3956πᾶς pâs
- saw · G1492εἴδω eídō
- him · G846αὐτός autós
- and · G2532καί kaí
- troubled · G5015ταράσσω tarássō
- And · G2532καί kaí
- immediately · G2112εὐθέως euthéōs
- talked · G2980λαλέω laléō
- with · G3326μετά metá
- them · G846αὐτός autós
- and · G2532καί kaí
- saith · G3004λέγω légō
- them · G846αὐτός autós