Mark · chapter 6 · verse 51
Mark 6:51 in Kannada
ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
Aatanu doniyannu hatti avara balige bandanu; aaga gaaliyu nintitu; avaru atyadhikavaagi tammolage digbhrameyullavaraagi aashcharyapattaru.
Mark 6:51 in English
- King James Version (KJV)
- And he went up unto them into the ship; and the wind ceased: and they were sore amazed in themselves beyond measure, and wondered.
- World English Bible (WEB)
- He got into the boat with them; and the wind ceased, and they were very amazed among themselves, and marveled;
- American Standard Version (ASV)
- And he went up unto them into the boat; and the wind ceased: and they were sore amazed in themselves;
- Bible in Basic English (BBE)
- And he went to them into the boat, and the wind went down, and they were full of wonder in themselves;
- Darby Translation (DBY)
- And he went up to them into the ship, and the wind fell. And they were exceedingly beyond measure astonished in themselves and wondered;
- Webster's Bible (WBS)
- And he went up to them into the boat; and the wind ceased: and they were greatly amazed in themselves beyond measure, and wondered.
- Young's Literal Translation (YLT)
- And he went up unto them to the boat, and the wind lulled, and greatly out of measure were they amazed in themselves, and were wondering,
Read in context
- 49ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು.
- 50ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
- 51ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದನು; ಆಗ ಗಾಳಿಯು ನಿಂತಿತು; ಅವರು ಅತ್ಯಧಿಕವಾಗಿ ತಮ್ಮೊಳಗೆ ದಿಗ್ಭ್ರಮೆಯುಳ್ಳವರಾಗಿ ಆಶ್ಚರ್ಯಪಟ್ಟರು.
- 52ಅವರ ಹೃದಯವು ಕಠಿಣವಾಗಿ ದ್ದದರಿಂದ ಅವರು ರೊಟ್ಟಿಗಳ ಅದ್ಭುತವನ್ನು ಗ್ರಹಿಸ ಲಿಲ್ಲ.
- 53ಅವರು ದಾಟಿ ಗೆನೆಜರೇತ್ ದೇಶದ ದಡಕ್ಕೆ ಸೇರಿ ದರು.
Cross references
- Mark 4:39 ಮಾರ್ಕನು 4:39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- Psalm 93:3–4 ಕೀರ್ತನೆಗಳು 93:3–4ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- John 6:21 ಯೋಹಾನನು 6:21ಆಗ ಅವರು ಮನಃಪೂರ್ವಕವಾಗಿ ಆತನನ್ನು ದೋಣಿಯಲ್ಲಿ ಸೇರಿಸಿಕೊಂಡರು; ಕೂಡಲೆ ದೋಣಿಯು ಅವರು ಹೋಗುವದಕ್ಕಿದ್ದ ದಡಕ್ಕೆ ಸೇರಿತು.
- Mark 7:37 ಮಾರ್ಕನು 7:37ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
- Mark 4:41 ಮಾರ್ಕನು 4:41ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Mark 2:12 ಮಾರ್ಕನು 2:12ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
- Psalm 107:28–30 ಕೀರ್ತನೆಗಳು 107:28–30ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು. ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
- Matthew 14:28–32 ಮತ್ತಾಯನು 14:28–32ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು. ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು. ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು. ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು. ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
- Matthew 8:26–27 ಮತ್ತಾಯನು 8:26–27ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
- Mark 6:32 ಮಾರ್ಕನು 6:32ಆಗ ಅವರು ದೋಣಿ ಯಲ್ಲಿ ಏಕಾಂತವಾಗಿ ಅರಣ್ಯಸ್ಥಳಕ್ಕೆ ಹೊರಟು ಹೋದರು.
- Luke 8:24–25 ಲೂಕನು 8:24–25ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು. ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
- Mark 1:27 ಮಾರ್ಕನು 1:27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
Original words (Greek)
- And · G2532καί kaí
- up · G305ἀναβαίνω anabaínō
- unto · G4314πρός prós
- them · G846αὐτός autós
- into · G1519εἰς eis
- ship · G4143πλοῖον ploîon
- and · G2532καί kaí
- wind · G417ἄνεμος ánemos
- ceased · G2869κοπάζω kopázō
- and · G2532καί kaí
- sore · G3029λίαν lían
- amazed · G1839ἐξίστημι exístēmi
- in · G1722ἐν en
- themselves · G1438ἑαυτοῦ heautoû
- beyond · G1537ἐκ ek
- measure · G4053περισσός perissós
- and · G2532καί kaí
- wondered · G2296θαυμάζω thaumázō