Mark · chapter 6 · verse 56
Mark 6:56 in Kannada
ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
Taruvaaya aatanu yaava yaava halligalalli, pattanagalalli, seemeyalli praveshisidano allellaa avaru asvastha vaadavarannu beedigalalli malagisi aatana udupina anchannaadaroo avaru muttagodisabekendu aatanannu bedikondaru; yaaraaru aatanannu muttidaro avaru svasa
Mark 6:56 in English
- King James Version (KJV)
- And whithersoever he entered, into villages, or cities, or country, they laid the sick in the streets, and besought him that they might touch if it were but the border of his garment: and as many as touched him were made whole.
- World English Bible (WEB)
- Wherever he entered—into villages, or into cities, or into the country—they laid the sick in the marketplaces and begged him that they might just touch the fringe of his garment; and as many as touched him were made well.
- American Standard Version (ASV)
- And wheresoever he entered, into villages, or into cities, or into the country, they laid the sick in the marketplaces, and besought him that they might touch if it were but the border of his garment: and as many as touched him were made whole.
- Bible in Basic English (BBE)
- And wherever he went, into small towns, or great towns, or into the country, they took those who were ill into the market-places, requesting him that they might put their hands even on the edge of his robe: and all those who did so were made well.
- Darby Translation (DBY)
- And wherever he entered into villages, or cities, or the country, they laid the sick in the market-places, and besought him that they might touch if it were only the hem of his garment; and as many as touched him were healed.
- Webster's Bible (WBS)
- And whithersoever he entered, into villages, or cities, or country, they laid the sick in the streets, and besought him that they might touch, if it were but the border of his garment: and as many as touched him, were healed.
- Young's Literal Translation (YLT)
- and wherever he was going, to villages, or cities, or fields, in the market-places they were laying the infirm, and were calling upon him, that they may touch if it were but the fringe of his garment, and as many as were touching him were saved.
Read in context
- 54ಅವರು ದೋಣಿಯಿಂದ ಇಳಿದು ಬಂದ ಕೂಡಲೆ ಜನರು ಆತನನ್ನು ಗುರುತಿಸಿ
- 55ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
- 56ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
Cross references
- Matthew 9:20 ಮತ್ತಾಯನು 9:20ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
- Luke 6:19 ಲೂಕನು 6:19ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
- Mark 3:10 ಮಾರ್ಕನು 3:10ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
- Numbers 15:38–39 ಅರಣ್ಯಕಾಂಡ 15:38–39ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು. ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
- Mark 5:27–28 ಮಾರ್ಕನು 5:27–28ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು. ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು.
- Acts 5:15 ಅಪೊಸ್ತಲರ ಕೃತ್ಯಗಳು 5:15ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
- Luke 8:44 ಲೂಕನು 8:44ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
- Acts 4:12 ಅಪೊಸ್ತಲರ ಕೃತ್ಯಗಳು 4:12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- 2 Kings 13:21 2 ಅರಸುಗಳು 13:21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.
- Luke 22:51 ಲೂಕನು 22:51ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
- Acts 4:9 ಅಪೊಸ್ತಲರ ಕೃತ್ಯಗಳು 4:9ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
- Deuteronomy 22:12 ಧರ್ಮೋಪದೇಶಕಾಂಡ 22:12ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.
Original words (Greek)
- And · G2532καί kaí
- whithersoever · G3699ὅπου hópou
- entered · G1531εἰσπορεύομαι eisporeúomai
- into · G1519εἰς eis
- villages · G2968κώμη kṓmē
- or · G2228ἤ ḗ
- cities · G4172πόλις pólis
- or · G2228ἤ ḗ
- country · G68ἀγρός agrós
- laid · G5087τίθημι títhēmi
- sick · G770ἀσθενέω asthenéō
- in · G1722ἐν en
- streets · G58ἀγορά agorá
- and · G2532καί kaí
- besought · G3870παρακαλέω parakaléō
- him · G846αὐτός autós
- that · G2443ἵνα hína
- touch · G680ἅπτομαι háptomai
- but · G2579κἄν kán
- border · G2899κράσπεδον kráspedon
- his · G846αὐτός autós
- garment · G2440ἱμάτιον himátion
- and · G2532καί kaí
- as · G3745ὅσος hósos
- touched · G680ἅπτομαι háptomai
- him · G846αὐτός autós
- whole · G4982σώζω sṓzō