Mark · chapter 6 · verse 9
Mark 6:9 in Kannada
ಕೆರಗಳನ್ನು ಮೆಟ್ಟಿಕೊಂಡಿರಬೇಕೆಂದೂ ಎರಡು ಅಂಗಿಗಳನ್ನು ಹಾಕಿಕೊಳ್ಳಬಾರದೆಂದೂ ಆಜ್ಞಾ ಪಿಸಿದನು.
Keragalannu mettikondirabekendoo eradu angigalannu haakikollabaaradendoo aajnyaa pisidanu.
Mark 6:9 in English
- King James Version (KJV)
- But [be] shod with sandals; and not put on two coats.
- World English Bible (WEB)
- but to wear sandals, and not put on two tunics.
- American Standard Version (ASV)
- but [to go] shod with sandals: and, [said he], put not on two coats.
- Bible in Basic English (BBE)
- They were to go with common shoes on their feet, and not to take two coats.
- Darby Translation (DBY)
- but be shod with sandals, and put not on two body-coats.
- Webster's Bible (WBS)
- But [be] shod with sandals; and not put on two coats.
- Young's Literal Translation (YLT)
- but having been shod with sandals, and ye may not put on two coats.
Read in context
- 7ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
- 8ಅವರು ತಮ್ಮ ಪ್ರಯಾಣಕ್ಕಾಗಿ ಒಂದು ಕೋಲಿನ ಹೊರತು ಚೀಲವನ್ನಾಗಲೀ ರೊಟ್ಟಿಯನ್ನಾಗಲೀ ಹವ್ಮೆಾಣಿಯಲ್ಲಿ ಹಣವನ್ನಾಗಲೀ ತಕ್ಕೊಳ್ಳಬಾರ ದೆಂತಲೂ
- 9ಕೆರಗಳನ್ನು ಮೆಟ್ಟಿಕೊಂಡಿರಬೇಕೆಂದೂ ಎರಡು ಅಂಗಿಗಳನ್ನು ಹಾಕಿಕೊಳ್ಳಬಾರದೆಂದೂ ಆಜ್ಞಾ ಪಿಸಿದನು.
- 10ಇದಲ್ಲದೆ ಆತನು ಅವರಿಗೆ--ಯಾವ ಸ್ಥಳದಲ್ಲಿಯಾದರೂ ಒಂದು ಮನೆಯೊಳಕ್ಕೆ ನೀವು ಪ್ರವೇಶಿಸಿದರೆ ಆ ಸ್ಥಳದಿಂದ ನೀವು ಹೊರಡುವ ತನಕ ಅಲ್ಲೇ ಇಳುಕೊಳ್ಳಿರಿ.
- 11ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
Cross references
- Acts 12:8 ಅಪೊಸ್ತಲರ ಕೃತ್ಯಗಳು 12:8ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
- Ephesians 6:15 ಎಫೆಸದವರಿಗೆ 6:15ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.