Mark · chapter 7 · verse 1
Mark 7:1 in Kannada
ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.
Taruvaaya pharisaayaroo shaastrigalalli kelavaroo yeroosalemininda aatana balige koodibandaru.
Mark 7:1 in English
- King James Version (KJV)
- Then came together unto him the Pharisees, and certain of the scribes, which came from Jerusalem.
- World English Bible (WEB)
- Then the Pharisees and some of the scribes gathered together to him, having come from Jerusalem.
- American Standard Version (ASV)
- And there are gathered together unto him the Pharisees, and certain of the scribes, who had come from Jerusalem,
- Bible in Basic English (BBE)
- And there came together to him the Pharisees and certain of the scribes who had come from Jerusalem,
- Darby Translation (DBY)
- And the Pharisees and some of the scribes, coming from Jerusalem, are gathered together to him,
- Webster's Bible (WBS)
- Then came together to him the Pharisees, and certain of the scribes, who came from Jerusalem.
- Young's Literal Translation (YLT)
- And gathered together unto him are the Pharisees, and certain of the scribes, having come from Jerusalem,
Read in context
- 1ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.
- 2ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.
- 3ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.
Cross references
- Mark 3:22 ಮಾರ್ಕನು 3:22ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- Matthew 15:1–20 ಮತ್ತಾಯನು 15:1–20ತರುವಾಯ ಯೆರೂಸಲೇಮಿನವರಾದ ಶಾಸ್ತ್ರಿಗಳೂ ಫರಿಸಾಯರೂ ಯೇಸುವಿನ ಬಳಿಗೆ ಬಂದು-- ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ? ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ. ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು; ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ. ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ; ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು. ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು. ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು. ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು. ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ? ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ. ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ. ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Luke 5:17 ಲೂಕನು 5:17ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.