Mark · chapter 7 · verse 10
Mark 7:10 in Kannada
ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
Yaakandare mosheyu--ninna tandeyannu ninna taayiyannu sanmaanisabekentaloo mattu--tandeyannaagalee taayiyannaagalee shapisuvavanu saayale bekentaloo heliddaane.
Mark 7:10 in English
- King James Version (KJV)
- For Moses said, Honour thy father and thy mother; and, Whoso curseth father or mother, let him die the death:
- World English Bible (WEB)
- For Moses said, ‘Honor your father and your mother;’ and, ‘He who speaks evil of father or mother, let him be put to death.’
- American Standard Version (ASV)
- For Moses said, Honor thy father and thy mother; and, He that speaketh evil of father or mother, let him die the death:
- Bible in Basic English (BBE)
- For Moses said, Give honour to your father and mother, and, He who says evil of father or mother, let him have the punishment of death:
- Darby Translation (DBY)
- For Moses said, Honour thy father and thy mother; and, he who speaks ill of father or mother, let him surely die.
- Webster's Bible (WBS)
- For Moses said, Honor thy father and thy mother; and, Whoever curseth father or mother, let him die the death:
- Young's Literal Translation (YLT)
- for Moses said, Honour thy father and thy mother; and, He who is speaking evil of father or mother — let him die the death;
Read in context
- 8ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.
- 9ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.
- 10ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
- 11ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;
- 12ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ
Cross references
- Exodus 21:17 ವಿಮೋಚನಕಾಂಡ 21:17ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- Deuteronomy 5:16 ಧರ್ಮೋಪದೇಶಕಾಂಡ 5:16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
- Leviticus 20:9 ಯಾಜಕಕಾಂಡ 20:9ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವ ವನಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು; ಯಾವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವನೋ ಅವನ ರಕ್ತವು ಅವನ ಮೇಲೆಯೇ ಇರುವದು.
- Matthew 15:4 ಮತ್ತಾಯನು 15:4ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
- Mark 10:19 ಮಾರ್ಕನು 10:19ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- Proverbs 20:20 ಜ್ಞಾನೋಕ್ತಿಗಳು 20:20ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.
- Deuteronomy 27:16 ಧರ್ಮೋಪದೇಶಕಾಂಡ 27:16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.