Skip to content
ThuthiThuthiThuthi
Mark · chapter 7 · verse 11

Mark 7:11 in Kannada

ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್‌ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;

Aadare neevu--obba manushyanu tanna tandegaagalee athavaa taayi gaagalee--neenu nanninda hondalikkiruva prayojanavu korbaan (andare ondu daana) aagide endu helidare avanu svatantra naaguvanu endu annutteeri;

Mark 7:11 in English

King James Version (KJV)
But ye say, If a man shall say to his father or mother, [It is] Corban, that is to say, a gift, by whatsoever thou mightest be profited by me; [he shall be free].
World English Bible (WEB)
But you say, ‘If a man tells his father or his mother, “Whatever profit you might have received from me is Corban,”’” that is to say, given to God,
American Standard Version (ASV)
but ye say, If a man shall say to his father or his mother, That wherewith thou mightest have been profited by me is Corban, that is to say, Given [to God];
Bible in Basic English (BBE)
But you say, If a man says to his father or his mother, That by which you might have had profit from me is Corban, that is to say, Given to God,
Darby Translation (DBY)
But ye say, If a man say to his father or his mother, [It is] corban (that is, gift), whatsoever thou mightest have profit from me by...
Webster's Bible (WBS)
But ye say, If a man shall say to his father or mother, [It is] Corban, that is to say, a gift, by whatever thou mightest be profited by me; [he shall be free] .
Young's Literal Translation (YLT)
and ye say, If a man may say to father or to mother, Korban (that is, a gift), [is] whatever thou mayest be profited out of mine,

Read in context

  1. 9ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.
  2. 10ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
  3. 11ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್‌ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;
  4. 12ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ
  5. 13ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
Read all of Mark 7

Cross references

Mark 7:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.