Skip to content
ThuthiThuthiThuthi
Mark · chapter 7 · verse 13

Mark 7:13 in Kannada

ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.

Neevu kalisiruva nimma sampradaayada moolaka devara vaakyavannu nirarthakamaadutteeri, intha anekavaadavugalannu neevu maadutteeri andanu.

Mark 7:13 in English

King James Version (KJV)
Making the word of God of none effect through your tradition, which ye have delivered: and many such like things do ye.
World English Bible (WEB)
making void the word of God by your tradition which you have handed down. You do many things like this.”
American Standard Version (ASV)
making void the word of God by your tradition, which ye have delivered: and many such like things ye do.
Bible in Basic English (BBE)
Making the word of God of no effect by your rule, which you have given: and a number of other such things you do.
Darby Translation (DBY)
making void the word of God by your traditional teaching which ye have delivered; and many such like things ye do.
Webster's Bible (WBS)
Making the word of God of no effect through your traditions, which ye have delivered: and many such like things ye do.
Young's Literal Translation (YLT)
setting aside the word of God for your tradition that ye delivered; and many such like things ye do.'

Read in context

  1. 11ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್‌ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;
  2. 12ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ
  3. 13ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
  4. 14ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
  5. 15ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
Read all of Mark 7

Cross references

Mark 7:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.