Mark · chapter 7 · verse 14
Mark 7:14 in Kannada
ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
Aamele aatanu janarannellaa tanna balige karedu avarige--nimmalli pratiyobbanu naanu heluvadannu keli grahisiri;
Mark 7:14 in English
- King James Version (KJV)
- And when he had called all the people [unto him], he said unto them, Hearken unto me every one [of you], and understand:
- World English Bible (WEB)
- He called all the multitude to himself and said to them, “Hear me, all of you, and understand.
- American Standard Version (ASV)
- And he called to him the multitude again, and said unto them, Hear me all of you, and understand:
- Bible in Basic English (BBE)
- And turning to the people again, he said to them, Give ear to me all of you, and let my words be clear to you:
- Darby Translation (DBY)
- And having called again the crowd, he said to them, Hear me, all [of you], and understand:
- Webster's Bible (WBS)
- And when he had called all the people [to him] , he said to them, Hearken to me every one [of you] , and understand.
- Young's Literal Translation (YLT)
- And having called near all the multitude, he said to them, 'Hearken to me, ye all, and understand;
Read in context
- 12ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ
- 13ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- 14ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
- 15ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
- 16ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
Cross references
- Matthew 15:10 ಮತ್ತಾಯನು 15:10ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ;
- Proverbs 8:5 ಜ್ಞಾನೋಕ್ತಿಗಳು 8:5ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- Acts 8:30 ಅಪೊಸ್ತಲರ ಕೃತ್ಯಗಳು 8:30ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
- Isaiah 6:9 ಯೆಶಾಯ 6:9ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
- Luke 12:54–57 ಲೂಕನು 12:54–57ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು. ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ. ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ? ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
- Psalm 94:8 ಕೀರ್ತನೆಗಳು 94:8ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
- 1 Kings 18:21 1 ಅರಸುಗಳು 18:21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- 1 Kings 22:28 1 ಅರಸುಗಳು 22:28ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
- Psalm 49:1–2 ಕೀರ್ತನೆಗಳು 49:1–2ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
- Luke 12:1 ಲೂಕನು 12:1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.