Mark · chapter 7 · verse 15
Mark 7:15 in Kannada
ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
Horagininda manushyanolage seri avanannu holemaadu vanthaddu yaavadoo illa. Aadare avanolaginda horage baruvanthavugale manushyanannu hole maaduvavugalaagive.
Mark 7:15 in English
- King James Version (KJV)
- There is nothing from without a man, that entering into him can defile him: but the things which come out of him, those are they that defile the man.
- World English Bible (WEB)
- There is nothing from outside of the man that going into him can defile him; but the things which proceed out of the man are those that defile the man.
- American Standard Version (ASV)
- there is nothing from without the man, that going into him can defile him; but the things which proceed out of the man are those that defile the man.
- Bible in Basic English (BBE)
- There is nothing outside the man which, going into him, is able to make him unclean: but the things which come out of the man are those which make the man unclean.
- Darby Translation (DBY)
- There is nothing from outside a man entering into him which can defile him; but the things which go out from him, those it is which defile the man.
- Webster's Bible (WBS)
- There is nothing from without a man, that entering into him, can defile him: but the things which come out of him, those are they that defile the man.
- Young's Literal Translation (YLT)
- there is nothing from without the man entering into him that is able to defile him, but the things coming out from him, those are the things defiling the man.
Read in context
- 13ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- 14ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
- 15ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
- 16ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
- 17ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
Cross references
- Proverbs 4:23 ಜ್ಞಾನೋಕ್ತಿಗಳು 4:23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- Leviticus 11:42–47 ಯಾಜಕಕಾಂಡ 11:42–47ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ. ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು. ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು. ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು. ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ. ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
- Matthew 12:34 ಮತ್ತಾಯನು 12:34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- Romans 14:17 ರೋಮಾಪುರದವರಿಗೆ 14:17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- Mark 7:18–23 ಮಾರ್ಕನು 7:18–23ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ? ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು. ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ. ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
- Hebrews 9:10 ಇಬ್ರಿಯರಿಗೆ 9:10ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
- 1 Corinthians 10:25 1 ಕೊರಿಂಥದವರಿಗೆ 10:25ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
- 1 Timothy 4:3–5 1 ತಿಮೊಥೆಯನಿಗೆ 4:3–5ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ. ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
- Matthew 15:16 ಮತ್ತಾಯನು 15:16ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?
- Acts 10:28 ಅಪೊಸ್ತಲರ ಕೃತ್ಯಗಳು 10:28ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ