Skip to content
ThuthiThuthiThuthi
Mark · chapter 7 · verse 16

Mark 7:16 in Kannada

ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.

Yaavanigaadaroo kelu vadakke kivigaliddare avanu kelali andanu.

Mark 7:16 in English

King James Version (KJV)
If any man have ears to hear, let him hear.
World English Bible (WEB)
If anyone has ears to hear, let him hear!”
Bible in Basic English (BBE)
[]
Darby Translation (DBY)
If any one have ears to hear, let him hear.
Webster's Bible (WBS)
If any man hath ears to hear, let him hear.
Young's Literal Translation (YLT)
If any hath ears to hear — let him hear.'

Read in context

  1. 14ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
  2. 15ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
  3. 16ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
  4. 17ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
  5. 18ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
Read all of Mark 7

Mark 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.