Mark · chapter 7 · verse 19
Mark 7:19 in Kannada
ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.
Yaakandare adu avana hrudayadolage serade hotteyolage seri ellaa aahaara padaarthagalannu shuddhamaaduttaa bahirbhoomige hoguttade andanu.
Mark 7:19 in English
- King James Version (KJV)
- Because it entereth not into his heart, but into the belly, and goeth out into the draught, purging all meats?
- World English Bible (WEB)
- because it doesn’t go into his heart, but into his stomach, then into the latrine, making all foods clean?”
- American Standard Version (ASV)
- because it goeth not into his heart, but into his belly, and goeth out into the draught? [This he said], making all meats clean.
- Bible in Basic English (BBE)
- Because it goes not into the heart but into the stomach, and goes out with the waste? He said this, making all food clean.
- Darby Translation (DBY)
- because it does not enter into his heart but into his belly, and goes out into the draught, purging all meats?
- Webster's Bible (WBS)
- Because it entereth not into his heart, but into the belly, and goeth out into the draught, purging all kinds of food.
- Young's Literal Translation (YLT)
- because it doth not enter into his heart, but into the belly, and into the drain it doth go out, purifying all the meats.'
Read in context
- 17ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
- 18ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
- 19ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.
- 20ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.
- 21ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
Cross references
- Matthew 15:17 ಮತ್ತಾಯನು 15:17ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
- 1 Corinthians 6:13 1 ಕೊರಿಂಥದವರಿಗೆ 6:13ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
- Romans 14:1–12 ರೋಮಾಪುರದವರಿಗೆ 14:1–12ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ. ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ; ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ. ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ. ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ. ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ. ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ. ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು. ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ. ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
- Colossians 2:16 ಕೊಲೊಸ್ಸೆಯವರಿಗೆ 2:16ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
- Acts 11:9 ಅಪೊಸ್ತಲರ ಕೃತ್ಯಗಳು 11:9ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.
- Luke 11:41 ಲೂಕನು 11:41ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
- Acts 10:15 ಅಪೊಸ್ತಲರ ಕೃತ್ಯಗಳು 10:15ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
- Colossians 2:21–22 ಕೊಲೊಸ್ಸೆಯವರಿಗೆ 2:21–22ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ? (ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.