Mark · chapter 7 · verse 20
Mark 7:20 in Kannada
ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.
Mattu aatanu--manushyanolaginda horaduvanthadde manushyanannu holemaaduttade.
Mark 7:20 in English
- King James Version (KJV)
- And he said, That which cometh out of the man, that defileth the man.
- World English Bible (WEB)
- He said, “That which proceeds out of the man, that defiles the man.
- American Standard Version (ASV)
- And he said, That which proceedeth out of the man, that defileth the man.
- Bible in Basic English (BBE)
- And he said, That which comes out of the man, that makes the man unclean.
- Darby Translation (DBY)
- And he said, That which goes forth out of the man, that defiles the man.
- Webster's Bible (WBS)
- And he said, That which cometh out of the man, that defileth the man.
- Young's Literal Translation (YLT)
- And he said — 'That which is coming out from the man, that doth defile the man;
Read in context
- 18ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
- 19ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.
- 20ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.
- 21ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
- 22ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
Cross references
- James 3:6 ಯಾಕೋಬನು 3:6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- James 1:14–15 ಯಾಕೋಬನು 1:14–15ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- James 4:1 ಯಾಕೋಬನು 4:1ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
- Mark 7:15 ಮಾರ್ಕನು 7:15ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
- Matthew 12:34–37 ಮತ್ತಾಯನು 12:34–37ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ. ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ. ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- Psalm 41:6 ಕೀರ್ತನೆಗಳು 41:6ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
- Micah 2:1 ಮೀಕ 2:1ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
- Hebrews 7:6 ಇಬ್ರಿಯರಿಗೆ 7:6ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.