Mark · chapter 7 · verse 21
Mark 7:21 in Kannada
ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
Yaakandare manushyara hrudayadolaginda horaduvanthaddu andare kettaaalochanegalu vyabhichaaragalu haadaragalu kolegalu
Mark 7:21 in English
- King James Version (KJV)
- For from within, out of the heart of men, proceed evil thoughts, adulteries, fornications, murders,
- World English Bible (WEB)
- For from within, out of the hearts of men, proceed evil thoughts, adulteries, sexual sins, murders, thefts,
- American Standard Version (ASV)
- For from within, out of the heart of men, evil thoughts proceed, fornications, thefts, murders, adulteries,
- Bible in Basic English (BBE)
- Because from inside, from the heart of men, come evil thoughts and unclean pleasures,
- Darby Translation (DBY)
- For from within, out of the heart of men, go forth evil thoughts, adulteries, fornications, murders,
- Webster's Bible (WBS)
- For from within, out of the heart of men, proceed evil thoughts, adulteries, fornications, murders,
- Young's Literal Translation (YLT)
- for from within, out of the heart of men, the evil reasonings do come forth, adulteries, whoredoms, murders,
Read in context
- 19ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.
- 20ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.
- 21ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
- 22ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
- 23ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
Cross references
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- James 4:1–3 ಯಾಕೋಬನು 4:1–3ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ. ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Romans 8:7–8 ರೋಮಾಪುರದವರಿಗೆ 8:7–8ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ. ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
- Ezekiel 38:10 ಯೆಹೆಜ್ಕೇಲನು 38:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
- Acts 8:22 ಅಪೊಸ್ತಲರ ಕೃತ್ಯಗಳು 8:22ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- James 2:4 ಯಾಕೋಬನು 2:4ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
- Matthew 9:4 ಮತ್ತಾಯನು 9:4ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
- Proverbs 4:23 ಜ್ಞಾನೋಕ್ತಿಗಳು 4:23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
- Matthew 23:25–28 ಮತ್ತಾಯನು 23:25–28ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.