Mark · chapter 7 · verse 22
Mark 7:22 in Kannada
ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
Kallatanagalu duraashe kettatana mosa kaamaabhilaashe kettadrushi devadooshane garva buddhigeditana
Mark 7:22 in English
- King James Version (KJV)
- Thefts, covetousness, wickedness, deceit, lasciviousness, an evil eye, blasphemy, pride, foolishness:
- World English Bible (WEB)
- covetings, wickedness, deceit, lustful desires, an evil eye, blasphemy, pride, and foolishness.
- American Standard Version (ASV)
- covetings, wickednesses, deceit, lasciviousness, an evil eye, railing, pride, foolishness:
- Bible in Basic English (BBE)
- The taking of goods and of life, broken faith between husband and wife, the desire of wealth, wrongdoing, deceit, sins of the flesh, an evil eye, angry words, pride, foolish acts:
- Darby Translation (DBY)
- thefts, covetousness, wickednesses, deceit, licentiousness, a wicked eye, injurious language, haughtiness, folly;
- Webster's Bible (WBS)
- Thefts, covetousness, wickedness, deceit, lasciviousness, an evil eye, blasphemy, pride, foolishness;
- Young's Literal Translation (YLT)
- thefts, covetous desires, wickedness, deceit, arrogance, an evil eye, evil speaking, pride, foolishness;
Read in context
- 20ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.
- 21ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
- 22ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
- 23ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
- 24ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
Cross references
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
- Ecclesiastes 7:25 ಪ್ರಸಂಗಿ 7:25ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
- 2 Corinthians 10:5 2 ಕೊರಿಂಥದವರಿಗೆ 10:5ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- 1 Peter 2:15 1 ಪೇತ್ರನು 2:15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
- Obadiah 1:3–4 ಓಬದ್ಯ 1:3–4ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- Matthew 6:23 ಮತ್ತಾಯನು 6:23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Proverbs 23:6 ಜ್ಞಾನೋಕ್ತಿಗಳು 23:6ಕೆಟ್ಟದೃಷ್ಟಿ ಯುಳ್ಳವನ ರೊಟ್ಟಿಯನ್ನು ತಿನ್ನಬೇಡ; ಇಲ್ಲವೆ ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ;
- Deuteronomy 28:56 ಧರ್ಮೋಪದೇಶಕಾಂಡ 28:56ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ
- Deuteronomy 28:54 ಧರ್ಮೋಪದೇಶಕಾಂಡ 28:54ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.
- Psalm 10:4 ಕೀರ್ತನೆಗಳು 10:4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
- Proverbs 22:15 ಜ್ಞಾನೋಕ್ತಿಗಳು 22:15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.