Skip to content
ThuthiThuthiThuthi
Mark · chapter 7 · verse 23

Mark 7:23 in Kannada

ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.

Ee ellaa kettavugalu olagininda bandu manushyanannu hole maaduttave andanu.

Mark 7:23 in English

King James Version (KJV)
All these evil things come from within, and defile the man.
World English Bible (WEB)
All these evil things come from within and defile the man.”
American Standard Version (ASV)
all these evil things proceed from within, and defile the man.
Bible in Basic English (BBE)
All these evil things come from inside, and make the man unclean.
Darby Translation (DBY)
all these wicked things go forth from within and defile the man.
Webster's Bible (WBS)
All these evil things come from within, and defile the man.
Young's Literal Translation (YLT)
all these evils do come forth from within, and they defile the man.'

Read in context

  1. 21ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
  2. 22ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
  3. 23ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
  4. 24ಅಲ್ಲಿಂದ ಆತನು ಎದ್ದು ತೂರ್‌ ಸೀದೋನ್‌ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
  5. 25ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.
Read all of Mark 7

Cross references

Mark 7:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.