Mark · chapter 7 · verse 24
Mark 7:24 in Kannada
ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
Allinda aatanu eddu toor seedon meregalige hogi ondu maneyolage bandanu. Mattu adu yaarigoo gottaagabaaradendu aatanu ishtapattanu; aadare aatanu mareyaagiralaarade hodanu.
Mark 7:24 in English
- King James Version (KJV)
- And from thence he arose, and went into the borders of Tyre and Sidon, and entered into an house, and would have no man know [it]: but he could not be hid.
- World English Bible (WEB)
- From there he arose and went away into the borders of Tyre and Sidon. He entered into a house and didn’t want anyone to know it, but he couldn’t escape notice.
- American Standard Version (ASV)
- And from thence he arose, and went away into the borders of Tyre and Sidon. And he entered into a house, and would have no man know it; and he could not be hid.
- Bible in Basic English (BBE)
- And he went away from there to the country of Tyre and Sidon. And he went into a house, desiring that no man might have knowledge of it: and he was not able to keep it secret.
- Darby Translation (DBY)
- And he rose up and went away thence into the borders of Tyre and Sidon; and having entered into a house he would not have any one know [it], and he could not be hid.
- Webster's Bible (WBS)
- And from thence he arose, and went into the borders of Tyre and Sidon, and entered into a house, and would have no man know [it] : but he could not be hid.
- Young's Literal Translation (YLT)
- And from thence having risen, he went away to the borders of Tyre and Sidon, and having entered into the house, he wished none to know, and he was not able to be hid,
Read in context
- 22ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
- 23ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
- 24ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
- 25ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.
- 26ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.
Cross references
- Matthew 15:21–28 ಮತ್ತಾಯನು 15:21–28ತರುವಾಯ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ತೀರಗಳಿಗೆ ಬಂದನು. ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು. ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು. ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು. ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- Matthew 11:21 ಮತ್ತಾಯನು 11:21ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
- Mark 6:31–32 ಮಾರ್ಕನು 6:31–32ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ. ಆಗ ಅವರು ದೋಣಿ ಯಲ್ಲಿ ಏಕಾಂತವಾಗಿ ಅರಣ್ಯಸ್ಥಳಕ್ಕೆ ಹೊರಟು ಹೋದರು.
- Ezekiel 28:2 ಯೆಹೆಜ್ಕೇಲನು 28:2ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
- Mark 3:7–8 ಮಾರ್ಕನು 3:7–8ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
- Matthew 9:28 ಮತ್ತಾಯನು 9:28ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
- 1 Timothy 5:25 1 ತಿಮೊಥೆಯನಿಗೆ 5:25ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
- Ezekiel 28:21–22 ಯೆಹೆಜ್ಕೇಲನು 28:21–22ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು. ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
- Genesis 10:15 ಆದಿಕಾಂಡ 10:15ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
- Isaiah 23:12 ಯೆಶಾಯ 23:12ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
- Genesis 10:19 ಆದಿಕಾಂಡ 10:19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- Joshua 19:28–29 ಯೆಹೋಶುವ 19:28–29ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.
Original words (Greek)
- And · G2532καί kaí
- thence · G1564ἐκεῖθεν ekeîthen
- arose · G450ἀνίστημι anístēmi
- went · G565ἀπέρχομαι apérchomai
- into · G1519εἰς eis
- borders · G3181μεθόριος methórios
- Tyre · G5184Τύρος Týros
- and · G2532καί kaí
- Sidon · G4605Σιδών Sidṓn
- and · G2532καί kaí
- entered · G1525εἰσέρχομαι eisérchomai
- into · G1519εἰς eis
- house · G3614οἰκία oikía
- have · G2309θέλω thélō
- man · G3762οὐδείς oudeís
- know · G1097γινώσκω ginṓskō
- but · G2532καί kaí
- could · G1410δύναμαι dýnamai
- not · G3756οὐ ou
- hid · G2990λανθάνω lanthánō