Mark · chapter 7 · verse 25
Mark 7:25 in Kannada
ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.
Yaakandare obba streeyu aatana vishayavaagi keli allige bandu aatana paadagalige biddalu. Yaakandare aakeya magalige ashuddhaatma hididittu.
Mark 7:25 in English
- King James Version (KJV)
- For a [certain] woman, whose young daughter had an unclean spirit, heard of him, and came and fell at his feet:
- World English Bible (WEB)
- For a woman whose little daughter had an unclean spirit, having heard of him, came and fell down at his feet.
- American Standard Version (ASV)
- But straightway a woman, whose little daughter had an unclean spirit, having heard of him, came and fell down at his feet.
- Bible in Basic English (BBE)
- But a woman, whose little daughter had an unclean spirit, having had news of him, came straight away and went down at his feet.
- Darby Translation (DBY)
- But immediately a woman, whose little daughter had an unclean spirit, having heard of him, came and fell at his feet
- Webster's Bible (WBS)
- For a certain woman, whose young daughter had an unclean spirit, heard of him, and came and fell at his feet:
- Young's Literal Translation (YLT)
- for a woman having heard about him, whose little daughter had an unclean spirit, having come, fell at his feet, —
Read in context
- 23ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
- 24ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
- 25ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.
- 26ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.
- 27ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.
Cross references
- Matthew 15:22 ಮತ್ತಾಯನು 15:22ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
- Mark 5:22–23 ಮಾರ್ಕನು 5:22–23ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು-- ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
- Mark 9:17–23 ಮಾರ್ಕನು 9:17–23ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು. ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು. ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು. ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು. ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ; ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು. ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- Mark 1:40 ಮಾರ್ಕನು 1:40ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು.
- Acts 10:25–26 ಅಪೊಸ್ತಲರ ಕೃತ್ಯಗಳು 10:25–26ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
- Mark 5:33 ಮಾರ್ಕನು 5:33ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
- Revelation 22:8–9 ಪ್ರಕಟನೆ 22:8–9ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
- Luke 17:16 ಲೂಕನು 17:16ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
Original words (Greek)
- For · G1063γάρ gár
- a · G1135γυνή gynḗ
- woman · G1135γυνή gynḗ
- whose · G3739ὅς hós
- daughter · G2365θυγάτριον thygátrion
- had · G2192ἔχω échō
- an · G4151πνεῦμα pneûma
- unclean · G169ἀκάθαρτος akáthartos
- spirit · G4151πνεῦμα pneûma
- heard · G191ἀκούω akoúō
- of · G4012περί perí
- him · G846αὐτός autós
- came · G2064ἔρχομαι érchomai
- fell · G4363προσπίπτω prospíptō
- at · G4314πρός prós
- his · G846αὐτός autós
- feet · G4228πούς poús