Mark · chapter 7 · verse 26
Mark 7:26 in Kannada
ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.
Aa streeyu suropoyinika janaam gadavalaada obba greekalu. Aakeyu tanna magalannu hidida devvavannu bidisabekendu aatanannu bedi kondalu.
Mark 7:26 in English
- King James Version (KJV)
- The woman was a Greek, a Syrophenician by nation; and she besought him that he would cast forth the devil out of her daughter.
- World English Bible (WEB)
- Now the woman was a Greek, a Syrophoenician by race. She begged him that he would cast the demon out of her daughter.
- American Standard Version (ASV)
- Now the woman was a Greek, a Syrophoenician by race. And she besought him that he would cast forth the demon out of her daughter.
- Bible in Basic English (BBE)
- Now the woman was a Greek, a Syro-phoenician by birth: and she made a request to him that he would send the evil spirit out of her daughter.
- Darby Translation (DBY)
- (and the woman was a Greek, Syrophenician by race), and asked him that he would cast the demon out of her daughter.
- Webster's Bible (WBS)
- (The woman was a Greek, a Syrophenician by nation,) and she besought him that he would cast forth the demon out of her daughter.
- Young's Literal Translation (YLT)
- and the woman was a Greek, a Syro-Phenician by nation — and was asking him, that the demon he may cast forth out of her daughter.
Read in context
- 24ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
- 25ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.
- 26ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.
- 27ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.
- 28ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.
Cross references
- Matthew 15:22 ಮತ್ತಾಯನು 15:22ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- Isaiah 49:12 ಯೆಶಾಯ 49:12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
Original words (Greek)
- woman · G1135γυνή gynḗ
- was · G2258ἦν ēn
- Greek · G1674Ἑλληνίς Hellēnís
- Syrophenician · G4949Συροφοίνισσα Syrophoínissa
- nation · G1085γένος génos
- and · G2532καί kaí
- besought · G2065ἐρωτάω erōtáō
- him · G846αὐτός autós
- that · G2443ἵνα hína
- forth · G1544ἐκβάλλω ekbállō
- devil · G1140δαιμόνιον daimónion
- out · G1537ἐκ ek
- of · G2364θυγάτηρ thygátēr
- her · G846αὐτός autós
- daughter · G2364θυγάτηρ thygátēr