Mark · chapter 7 · verse 27
Mark 7:27 in Kannada
ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.
Aadare yesu aakege--makkalige modalu truptiyaagali; yaakandare makkala rotti yannu tegedukondu naayigalige haakuvadu sariyalla endu helidanu.
Mark 7:27 in English
- King James Version (KJV)
- But Jesus said unto her, Let the children first be filled: for it is not meet to take the children’s bread, and to cast [it] unto the dogs.
- World English Bible (WEB)
- But Jesus said to her, “Let the children be filled first, for it is not appropriate to take the children’s bread and throw it to the dogs.”
- American Standard Version (ASV)
- And he said unto her, Let the children first be filled: for it is not meet to take the children’s bread and cast it to the dogs.
- Bible in Basic English (BBE)
- And he said to her, Let the children first have their food: for it is not right to take the children's bread and give it to the dogs.
- Darby Translation (DBY)
- But [Jesus] said to her, Suffer the children to be first filled; for it is not right to take the children's bread and cast it to the dogs.
- Webster's Bible (WBS)
- But Jesus said to her, Let the children first be satisfied: for it is not meet to take the children's bread, and to cast [it] to the dogs.
- Young's Literal Translation (YLT)
- And Jesus said to her, 'Suffer first the children to be filled, for it is not good to take the children's bread, and to cast [it] to the little dogs.'
Read in context
- 25ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.
- 26ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.
- 27ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.
- 28ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.
- 29ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
Cross references
- Matthew 15:23–28 ಮತ್ತಾಯನು 15:23–28ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು. ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು. ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- Matthew 7:6 ಮತ್ತಾಯನು 7:6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
- Matthew 10:5 ಮತ್ತಾಯನು 10:5ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Acts 22:21 ಅಪೊಸ್ತಲರ ಕೃತ್ಯಗಳು 22:21ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
- Romans 15:8 ರೋಮಾಪುರದವರಿಗೆ 15:8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.