Mark · chapter 7 · verse 28
Mark 7:28 in Kannada
ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.
Aakeyu pratyuttara vaagi aatanige--haudu, kartane; aadaroo mejina kelage makkala rottiya tundugalannu naayigalu tinnuttave andalu.
Mark 7:28 in English
- King James Version (KJV)
- And she answered and said unto him, Yes, Lord: yet the dogs under the table eat of the children’s crumbs.
- World English Bible (WEB)
- But she answered him, “Yes, Lord. Yet even the dogs under the table eat the children’s crumbs.”
- American Standard Version (ASV)
- But she answered and saith unto him, Yea, Lord; even the dogs under the table eat of the children’s crumbs.
- Bible in Basic English (BBE)
- But she said to him in answer, Yes, Lord: even the dogs under the table take the bits dropped by the children.
- Darby Translation (DBY)
- But she answered and says to him, Yea, Lord; for even the dogs under the table eat of the children's crumbs.
- Webster's Bible (WBS)
- And she answered and said to him, Yes, Lord: yet the dogs under the table eat of the children's crums.
- Young's Literal Translation (YLT)
- And she answered and saith to him, 'Yes, sir; for the little dogs also under the table do eat of the children's crumbs.'
Read in context
- 26ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.
- 27ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.
- 28ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.
- 29ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
- 30ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು.
Cross references
- Romans 10:12 ರೋಮಾಪುರದವರಿಗೆ 10:12ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
- Romans 3:29 ರೋಮಾಪುರದವರಿಗೆ 3:29ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
- Acts 11:17–18 ಅಪೊಸ್ತಲರ ಕೃತ್ಯಗಳು 11:17–18ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು. ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- Isaiah 45:22 ಯೆಶಾಯ 45:22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Luke 15:30–32 ಲೂಕನು 15:30–32ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು. ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು. ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- Luke 7:6–8 ಲೂಕನು 7:6–8ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ. ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು; ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- Matthew 5:45 ಮತ್ತಾಯನು 5:45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Ephesians 2:12–14 ಎಫೆಸದವರಿಗೆ 2:12–14ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
- Psalm 145:16 ಕೀರ್ತನೆಗಳು 145:16ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Romans 15:8–9 ರೋಮಾಪುರದವರಿಗೆ 15:8–9ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ. ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
Original words (Greek)
- And · G1161δέ dé
- answered · G611ἀποκρίνομαι apokrínomai
- and · G2532καί kaí
- said · G3004λέγω légō
- him · G846αὐτός autós
- Yes · G3483ναί naí
- Lord · G2962κύριος kýrios
- yet · G1063γάρ gár
- dogs · G2952κυνάριον kynárion
- under · G5270ὑποκάτω hypokátō
- table · G5132τράπεζα trápeza
- eat · G2068ἐσθίω esthíō
- of · G575ἀπό apó
- children’s · G3813παιδίον paidíon
- crumbs · G5589ψιχίον psichíon