Skip to content
ThuthiThuthiThuthi
Mark · chapter 7 · verse 29

Mark 7:29 in Kannada

ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.

Aatanu avalige --ee maatina deseyinda devvavu ninna magalannu bittu hogide, neenu hogu andanu.

Mark 7:29 in English

King James Version (KJV)
And he said unto her, For this saying go thy way; the devil is gone out of thy daughter.
World English Bible (WEB)
He said to her, “For this saying, go your way. The demon has gone out of your daughter.”
American Standard Version (ASV)
And he said unto her, For this saying go thy way; the demon is gone out of thy daughter.
Bible in Basic English (BBE)
And he said to her, For this saying go your way; the evil spirit has gone out of your daughter.
Darby Translation (DBY)
And he said to her, Because of this word, go thy way, the demon is gone out of thy daughter.
Webster's Bible (WBS)
And he said to her, For this saying, depart; the demon is gone out of thy daughter.
Young's Literal Translation (YLT)
And he said to her, 'Because of this word go; the demon hath gone forth out of thy daughter;'

Read in context

  1. 27ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.
  2. 28ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.
  3. 29ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
  4. 30ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು.
  5. 31ತಿರಿಗಿ ಆತನು ತೂರ್‌ ಸೀದೋನ್‌ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
Read all of Mark 7

Cross references

Original words (Greek)

Mark 7:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.