Mark · chapter 7 · verse 3
Mark 7:3 in Kannada
ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.
Yaakandare pharisaayaru mattu yehoodyarellaru hiriyara sampradaayavannu anusarisuvavaraagi tamma kaigalannu aneka saari toledukollada horatu ootamaaduvadilla.
Mark 7:3 in English
- King James Version (KJV)
- For the Pharisees, and all the Jews, except they wash [their] hands oft, eat not, holding the tradition of the elders.
- World English Bible (WEB)
- (For the Pharisees and all the Jews don’t eat unless they wash their hands and forearms, holding to the tradition of the elders.
- American Standard Version (ASV)
- (For the Pharisees, and all the Jews, except they wash their hands diligently, eat not, holding the tradition of the elders;
- Bible in Basic English (BBE)
- Now the Pharisees, and all the Jews, do not take food without washing their hands with care, keeping the old rule which has been handed down to them:
- Darby Translation (DBY)
- (for the Pharisees and all the Jews, unless they wash their hands diligently, do not eat, holding what has been delivered by the ancients;
- Webster's Bible (WBS)
- For the Pharisees, and all the Jews, except they wash [their] hands often eat not, holding the tradition of the elders.
- Young's Literal Translation (YLT)
- for the Pharisees, and all the Jews, if they do not wash the hands to the wrist, do not eat, holding the tradition of the elders,
Read in context
- 1ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.
- 2ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.
- 3ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.
- 4ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.
- 5ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.
Cross references
- Galatians 1:14 ಗಲಾತ್ಯದವರಿಗೆ 1:14ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು
- Mark 7:13 ಮಾರ್ಕನು 7:13ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- Colossians 2:21–23 ಕೊಲೊಸ್ಸೆಯವರಿಗೆ 2:21–23ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ? (ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು. ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- 1 Peter 1:18 1 ಪೇತ್ರನು 1:18ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
- Matthew 15:2–6 ಮತ್ತಾಯನು 15:2–6ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ? ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Mark 7:7–10 ಮಾರ್ಕನು 7:7–10ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ. ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು. ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ. ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.
- Mark 7:5 ಮಾರ್ಕನು 7:5ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.
Original words (Greek)
- For · G1063γάρ gár
- Pharisees · G5330Φαρισαῖος Pharisaîos
- and · G2532καί kaí
- all · G3956πᾶς pâs
- Jews · G2453Ἰουδαῖος Ioudaîos
- except · G1437ἐάν eán
- wash · G3538νίπτω níptō
- hands · G5495χείρ cheír
- oft · G4435πυγμή pygmḗ
- eat · G2068ἐσθίω esthíō
- not · G3756οὐ ou
- holding · G2902κρατέω kratéō
- tradition · G3862παράδοσις parádosis
- elders · G4245πρεσβύτερος presbýteros