Mark · chapter 7 · verse 31
Mark 7:31 in Kannada
ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
Tirigi aatanu toor seedon teeragalinda horatu dekapoliya teeragala madhyadinda gali laaya samudrakke bandanu.
Mark 7:31 in English
- King James Version (KJV)
- And again, departing from the coasts of Tyre and Sidon, he came unto the sea of Galilee, through the midst of the coasts of Decapolis.
- World English Bible (WEB)
- Again he departed from the borders of Tyre and Sidon, and came to the sea of Galilee through the middle of the region of Decapolis.
- American Standard Version (ASV)
- And again he went out from the borders of Tyre, and came through Sidon unto the sea of Galilee, through the midst of the borders of Decapolis.
- Bible in Basic English (BBE)
- And again he went out from Tyre, and came through Sidon to the sea of Galilee, through the country of Decapolis.
- Darby Translation (DBY)
- And again having left the borders of Tyre and Sidon, he came to the sea of Galilee, through the midst of the coasts of Decapolis.
- Webster's Bible (WBS)
- And again, departing from the borders of Tyre and Sidon, he came to the sea of Galilee, through the midst of the borders of Decapolis.
- Young's Literal Translation (YLT)
- And again, having gone forth from the coasts of Tyre and Sidon, he came unto the sea of Galilee, through the midst of the coasts of Decapolis,
Read in context
- 29ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
- 30ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು.
- 31ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
- 32ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು.
- 33ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;
Cross references
- Mark 5:20 ಮಾರ್ಕನು 5:20ಅವನು ಹೊರಟು ಹೋಗಿ ಯೇಸು ತನಗೆ ಎಂಥೆಂಥಾ ಮಹತ್ಕಾರ್ಯಗಳನ್ನು ಮಾಡಿದನೆಂಬದನ್ನು ದೆಕಪೊಲಿ ಯದಲ್ಲಿ ಪ್ರಕಟಿಸಲಾರಂಭಿಸಿದನು. ಆಗ ಎಲ್ಲರೂ ಆಶ್ಚರ್ಯಪಟ್ಟರು.
- Matthew 15:29–31 ಮತ್ತಾಯನು 15:29–31ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು. ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು. ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
- Matthew 4:25 ಮತ್ತಾಯನು 4:25ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Mark 7:24 ಮಾರ್ಕನು 7:24ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
- Matthew 4:18 ಮತ್ತಾಯನು 4:18ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
- Matthew 11:21 ಮತ್ತಾಯನು 11:21ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
Original words (Greek)
- And · G2532καί kaí
- again · G3825πάλιν pálin
- departing · G1831ἐξέρχομαι exérchomai
- from · G1537ἐκ ek
- coasts · G3725ὅριον hórion
- Tyre · G5184Τύρος Týros
- and · G2532καί kaí
- Sidon · G4605Σιδών Sidṓn
- came · G2064ἔρχομαι érchomai
- unto · G4314πρός prós
- sea · G2281θάλασσα thálassa
- Galilee · G1056Γαλιλαία Galilaía
- through · G303ἀνά aná
- midst · G3319μέσος mésos
- coasts · G3725ὅριον hórion
- Decapolis · G1179Δεκάπολις Dekápolis