Mark · chapter 7 · verse 33
Mark 7:33 in Kannada
ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;
Aatanu avanannu janasamoohadinda aachege karakondu hogi tanna beralugalannu avana kivigalallittu uguli avana naaligeyannu muttidanu;
Mark 7:33 in English
- King James Version (KJV)
- And he took him aside from the multitude, and put his fingers into his ears, and he spit, and touched his tongue;
- World English Bible (WEB)
- He took him aside from the multitude privately and put his fingers into his ears; and he spat and touched his tongue.
- American Standard Version (ASV)
- And he took him aside from the multitude privately, and put his fingers into his ears, and he spat, and touched his tongue;
- Bible in Basic English (BBE)
- And he took him on one side from the people privately, and put his fingers into his ears, and he put water from his mouth on the man's tongue with his finger;
- Darby Translation (DBY)
- And having taken him away from the crowd apart, he put his fingers to his ears; and having spit, he touched his tongue;
- Webster's Bible (WBS)
- And he took him aside from the multitude, and put his fingers into his ears, and he spit, and touched his tongue.
- Young's Literal Translation (YLT)
- And having taken him away from the multitude by himself, he put his fingers to his ears, and having spit, he touched his tongue,
Read in context
- 31ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
- 32ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು.
- 33ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;
- 34ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.
- 35ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.
Cross references
- Mark 8:23 ಮಾರ್ಕನು 8:23ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
- John 9:6–7 ಯೋಹಾನನು 9:6–7ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು; ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
- Mark 5:40 ಮಾರ್ಕನು 5:40ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.
- 1 Kings 17:19–22 1 ಅರಸುಗಳು 17:19–22ಅವನು ಅವಳಿಗೆ--ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಅವಳ ಮಡಲಿನಿಂದ ಎತ್ತಿಕೊಂಡು ತಾನು ವಾಸ ವಾಗಿರುವ ಉಪ್ಪರಿಗೆಗೆ ಹೋಗಿ, ತನ್ನ ಮಂಚದ ಮೇಲೆ ಮಲಗಿಸಿ--ನನ್ನ ದೇವರಾದ ಕರ್ತನೇ, ನಾನು ವಾಸವಾಗಿರುವ ವಿಧವೆಯ ಮಗನನ್ನು ಕೊಂದು ಹಾಕುವ ಈ ಕೇಡನ್ನು ಅವಳ ಮೇಲೆ ಬರಮಾಡಿದಿಯಲ್ಲಾ ಎಂದು ಕರ್ತನನ್ನು ಕೂಗಿ ಬೇಡಿದನು. ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು. ಕರ್ತನು ಎಲೀಯನ ಸ್ವರವನ್ನು ಕೇಳಿದ್ದರಿಂದ ಹುಡುಗನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರಿಗಿ ಬಂತು.
- 2 Kings 4:33–34 2 ಅರಸುಗಳು 4:33–34ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು. ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.
- 2 Kings 4:4–6 2 ಅರಸುಗಳು 4:4–6ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು. ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು. ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು.
Original words (Greek)
- And · G2532καί kaí
- took · G618ἀπολαμβάνω apolambánō
- him · G846αὐτός autós
- aside · G2398ἴδιος ídios
- from · G575ἀπό apó
- multitude · G3793ὄχλος óchlos
- put · G906βάλλω bállō
- his · G846αὐτός autós
- fingers · G1147δάκτυλος dáktylos
- into · G1519εἰς eis
- his · G846αὐτός autós
- ears · G3775οὖς oûs
- and · G2532καί kaí
- spit · G4429πτύω ptýō
- touched · G680ἅπτομαι háptomai
- his · G846αὐτός autós
- tongue · G1100γλῶσσα glōssa