Mark · chapter 7 · verse 34
Mark 7:34 in Kannada
ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.
Mattu aatanu paralokada kadege noduttaa nittusirubittu avanige--epphathaa andanu. Andare tereyalpadali endartha.
Mark 7:34 in English
- King James Version (KJV)
- And looking up to heaven, he sighed, and saith unto him, Ephphatha, that is, Be opened.
- World English Bible (WEB)
- Looking up to heaven, he sighed, and said to him, “Ephphatha!” that is, “Be opened!”
- American Standard Version (ASV)
- and looking up to heaven, he sighed, and saith unto him, Ephphatha, that is, Be opened.
- Bible in Basic English (BBE)
- And looking up to heaven, he took a deep breath, and said to him, Ephphatha, that is, Be open.
- Darby Translation (DBY)
- and looking up to heaven he groaned, and says to him, Ephphatha, that is, Be opened.
- Webster's Bible (WBS)
- And looking up to heaven, he sighed, and saith to him, Effatha, that is, Be opened.
- Young's Literal Translation (YLT)
- and having looked to the heaven, he sighed, and saith to him, 'Ephphatha,' that is, 'Be thou opened;'
Read in context
- 32ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು.
- 33ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;
- 34ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.
- 35ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.
- 36ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
Cross references
- John 11:41 ಯೋಹಾನನು 11:41ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
- Mark 5:41 ಮಾರ್ಕನು 5:41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.
- Mark 6:41 ಮಾರ್ಕನು 6:41ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
- Acts 9:34 ಅಪೊಸ್ತಲರ ಕೃತ್ಯಗಳು 9:34ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
- Acts 9:40 ಅಪೊಸ್ತಲರ ಕೃತ್ಯಗಳು 9:40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
- John 11:33 ಯೋಹಾನನು 11:33ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--
- John 11:43 ಯೋಹಾನನು 11:43ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
- Mark 8:12 ಮಾರ್ಕನು 8:12ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Luke 18:42 ಲೂಕನು 18:42ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Luke 7:14 ಲೂಕನು 7:14ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- Mark 1:41 ಮಾರ್ಕನು 1:41ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.